ಇಂದಿನ ಪಂಚಾಗ ಮತ್ತು ರಾಶಿಫಲ (29-08-2018)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ :  ತನಗಿಂತ ಹೀನರ ಜೊತೆ ಸಹವಾಸ ಮಾಡಿದರೆ ಬುದ್ಧಿ ಕುಂದುತ್ತದೆ; ತನಗೆ ಸಮರಾದವರೊಡನೆ ಸೇರುವುದರಿಂದ ಸಮವಾಗಿರುತ್ತದೆ. ಆದರೆ ಅಧಿಕರೊಡನೆ ಸೇರುವುದರಿಂದ ಬುದ್ಧಿ ಹೆಚ್ಚುತ್ತದೆ.  -ಹಿತೋಪದೇಶ

Rashi
ಪಂಚಾಂಗ : 29.08.2018 ಬುಧವಾರ
ಸೂರ್ಯ ಉದಯ ಬೆ.06.08 / ಸೂರ್ಯ ಅಸ್ತ ಸಂ.06.31
ಚಂದ್ರ ಉದಯ ರಾ.08.39 / ಚಂದ್ರ ಅಸ್ತ ಬೆ.08.26
ವಿಲಂಬಿ ಸಂವತ್ಸರ / ದಕ್ಷಿಣಾಯಣ / ವರ್ಷ ಋತು
ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ : ತೃತೀಯಾ (ರಾ.09.38)
ನಕ್ಷತ್ರ: ಉತ್ತರಾಭಾದ್ರ (ಸಾ.6.48) / ಯೋಗ: ಶೂಲ (ರಾ.09.05)
ಕರಣ: ವಣಿಜ್-ಭದ್ರೆ (ಬೆ.09.13-ರಾ.9.38) / ಮಳೆ ನಕ್ಷತ್ರ: ಮಖ
ಮಾಸ: ಸಿಂಹ / ತೇದಿ: 13

ಇಂದಿನ ವಿಶೇಷ:

# ರಾಶಿ ಭವಿಷ್ಯ
ಮೇಷ : ಅಂದುಕೊಂಡಂತೆ ನಡೆಯುವುದಿಲ್ಲ, ಮಾತಿನಲ್ಲಿ ಹಿಡಿತವಿರಲಿ
ವೃಷಭ : ಆರ್ಥಿಕ ಸಂಕಷ್ಟ ದೂರಾಗಲಿದ್ದು, ಮಕ್ಕಳಿಂದ ಶುಭವಾರ್ತೆ ಕೇಳುವಿರಿ
ಮಿಥುನ: ಆತುರಪಟ್ಟು ಅವಕಾಶ ವಂಚಿತರಾಗದಿರಿ
ಕಟಕ : ಕೆಲಸಗಳು ಸುಗಮವಾಗಿ ಆಗುವುದು. ಮನಸ್ಸಿನ ಪ್ರಶಾಂತತೆಗೆ ಸ್ನೇಹಿತರೊಂದಿಗೆ ಬೆರೆಯಿರಿ
ಸಿಂಹ: ನಿಮ್ಮ ಒರಟು ಸ್ವಭಾವದಿಂದ ಆತ್ಮೀಯರಿಂದ ದೂರಾಗುವಿರಿ
ಕನ್ಯಾ: ಬಾಳಸಂಗಾತಿಯ ಬುದ್ಧಿಮತ್ತೆಯಿಂದ ಸಮಸ್ಯೆ ಗಳಿಗೆ ಪರಿಹಾರ
ತುಲಾ: ವಾಕ್ಚತುರ್ಯದಿಂದ ಕಾರ್ಯಸಿದ್ಧಿ, ವಿರೋಧಿಗಳಿಂದ ಹೊಗಳಿಕೆ
ವೃಶ್ಚಿಕ : ನೂತನ ಬಂಡವಾಳ ಹೂಡಿಕೆಗೆ ಯೋಜನೆ
ಧನುಸ್ಸು: ಬೇಡದ ವಿಚಾರಗಳಿಂದ ಮನಸ್ಸಿಗೆ ನೋವು, ತಾಳ್ಮೆ ವಹಿಸಿದರೆ ಒಳಿತು.
ಮಕರ: ಬಂಧುಗಳ ಆಗಮನ ಸಾಧ್ಯತೆ
ಕುಂಭ: ಕಾರ್ಯಗಳಲ್ಲಿ ಜಯ, ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರ
ಮೀನ: ಅನಾರೋಗ್ಯದಿಂದ ಬಳಲಿಕೆ, ಅಧಿಕ ಖರ್ಚು

+ ಡಾ. ವಿಶ್ವಪತಿ ಶಾಸ್ತ್ರಿ
ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

Facebook Comments