ಬ್ರಾಡ್ ಕಾಸ್ಟ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

BECIL-Broadcost-india
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 20
ಹುದ್ದೆಗಳ ವಿವರ
ಡಾಟಾ ಎಂಟ್ರಿ ಆಪರೇಟರ್ ಹುದ್ದೆ
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿವಿಯಿಂದ ಪದವಿ ಪೂರೈಸಿರಬೇಕು. ಜೊತೆಗೆ ಇಂಗ್ಲಿಷ್ ಟೈಪಿಂಗ್ ನಲ್ಲಿ 35 ಡಬ್ಯ್ಲೂಪಿಎಂ ವೇಗ ಹೊಂದಿರಬೇಕು.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 500 ರೂ, ಪ.ಜಾ, ಪ.ಪಂ, ವಿಕಲಚೇತನರಿಗೆ 250 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-09-2018
ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ವಿಳಾಸ : ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಹೆಚ್.ಆರ್) ಬಿಇಸಿಐಎಲ್ ಕಾರ್ಪೋರೇಟ್ ಆಫೀಸ್, ಬಿಇಸಿಐಎಲ್ ಭವನ, ಸಿ-56/ಎ-17, ಸೆಕ್ಟರ್ – 62, ನೋಯ್ಡಾ – 201307 (ಉತ್ತರ ಪ್ರದೇಶ)

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಯನ್ನು ಪಡೆಯಲು ವೆಬ್ ಸೈಟ್ ವಿಳಾಸ  www.becil.com ಗೆ ಭೇಟಿ ನೀಡಿ

ಅಧಿಸೂಚನೆ

BECIL’ Broadcast india-001

Facebook Comments

Sri Raghav

Admin