12 ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Ganga-Revar

ನವದೆಹಲಿ, ಸೆ.9- ಗಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಉತ್ತರ ಭಾರತದ ಜಮ್ಮು ಕಾಶ್ಮೀರವೂ ಸೇರಿದಂತೆ 12 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಗಳು ದೊರೆತಿದೆ ಎಂದು ಹವಾಮಾನ ಇಲಾಖೆ ಇಂದಿಲ್ಲಿ ತಿಳಿಸಿದೆ. ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ರಾಯಲ್‍ಸೀಮಾ, ಕರ್ನಾಟಕದಲ್ಲೂ ಕೂಡ ಸೆಪ್ಟೆಂಬರ್ 12 ರವರೆಗೆ ಮಳೆಯಾಗುವ ಮುನ್ಸೂಚನೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

Facebook Comments