ಕೇಂದ್ರ ಕ್ರೀಡಾ ಸಚಿವರನ್ನು ಭೇಟಿಯಾದ ಡಿಸಿಎಂ ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

DCM--01

ನವದೆಹಲಿ. ಸೆ.19 : ಉಪಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ರವರು ಇಂದು ದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್‍ರಾಥೋಡ್ ರವರನ್ನು ಭೇಟಿ ಮಾಡಿದರು. ಈ ವೇಳೆ ಬೆಂಗಳೂರಿನಲ್ಲಿ ಕ್ರೀಡಾ ಕೇಂದ್ರ ನಿರ್ಮಾಣ ಹಾಗೂ ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬೆಂಬಲ ನೀಡುವಂತೆ ಮನವಿ ಮಾಡಿ ಚರ್ಚಿಸಿದರು.

Facebook Comments

Sri Raghav

Admin