ಸೋಮವಾರದಿಂದ ಮತ್ತೆ ಆಪರೇಷನ್ ಒತ್ತುವರಿ ತೆರವು ಕಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

JCB-1

ಬೆಂಗಳೂರು, ಸೆ.22- ಸೋಮ ವಾರದಿಂದ ನಗರದಲ್ಲಿ ಮತ್ತೆ ಅಕ್ರಮ ಭೂ ಒತ್ತುವರಿ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ನಗರ ಜಿಲ್ಲಾಧಿಕಾರಿ ವಿಜಯ್‍ಶಂಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸದ್ಯಕ್ಕೆ ಒತ್ತುವರಿ ಕಾರ್ಯಾಚರಣೆ ಸ್ಥಗಿತವಾಗಿತ್ತು. ಸೋಮವಾರದಿಂದ ಮತ್ತೆ ಮುಂದುವರಿಸುತ್ತೇವೆ. ಇಂದೇ ಕಾರ್ಯಾಚರಣೆ ಪ್ರಾರಂಭ ಮಾಡಬೇಕಿತ್ತು. ಆದರೆ, ಉದ್ಯೋಗ ಮೇಳ ಹಮ್ಮಿಕೊಂಡಿರುವುದರಿಂದ ಸಾಧ್ಯವಾಗಲಿಲ್ಲ ಎಂದು ಹೇಳಿದರು. ನಗರದ ಪ್ರಮುಖ ಭಾಗಗಳಲ್ಲಿ ಒತ್ತುವರಿಯಾಗಿರುವುದು ಗಮನಕ್ಕೆ ಬಂದಿದೆ. ಇದನ್ನು ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

Facebook Comments

Sri Raghav

Admin