50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಮೈಸೂರಿನ ಹೆಬ್ಬಾಳ ಕೆರೆಗೆ ಸಿಎಂ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

CMM
ಮೈಸೂರು. ಅ.18 : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು (18-10-2018) ಇನ್ಫೋಸಿಸ್ ಪ್ರತಿಷ್ಠಾನ 50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿರುವ ಮೈಸೂರಿನ ಹೆಬ್ಬಾಳ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಮತ್ತಿತರರು ಹಾಜರಿದ್ದರು.

Facebook Comments