ಶರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೀನುಗಾರರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ship sharavathiಉತ್ತರ ಕನ್ನಡ, ನ.16- ನಿನ್ನೆ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವಗಳು ಇಂದು ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಶರಾವತಿ ನದಿಯಲ್ಲಿ ಪತ್ತೆಯಾಗಿವೆ. ಪರಮೇಶ್ ಅಂಬಿಗ (42), ಗಣಪತಿ ಅಂಬಿಗ (25) ಮೃತ ಮೀನುಗಾರರು. ನಿನ್ನೆ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಬಳಿಯ ಶರಾವತಿ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಶವಗಳು ಪತ್ತೆಯಾಗಿವೆ.  ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments