ಬಿಇಎಲ್ ನಲ್ಲಿ ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳ ಹುದ್ದೆಗಳ ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

belಬೆಂಗಳೂರು, ನವೆಂಬರ್ 17 : ಬಿಇಎಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಿದೆ. ನವೆಂಬರ್ 24, 2018ರಂದು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ 10,333 ರೂ.ಗಳು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ನೇರ ಸಂದರ್ಶನ ನಡೆಯುವ ವಿಳಾಸ : Center for Learning and Development Bharat Electronics Jalahalli Bangalore 13.

ಪ್ರಮುಖ ಮಾಹಿತಿ

* ಹುದ್ದೆಗಳು  – Apprentice – Electronics Mechanic Fitter and COPA Trades

* ಬೆಂಗಳೂರಿನಲ್ಲಿ ಕೆಲಸ

* 24/11/2018ರಂದು ನೇರ ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ   ಕ್ಲಿಕ್ ಮಾಡಿ

 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )