ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗ ಅವಕಾಶಗಳು

ಈ ಸುದ್ದಿಯನ್ನು ಶೇರ್ ಮಾಡಿ

upsc jobsಬೆಂಗಳೂರು, ನವೆಂಬರ್ 20: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಸುಮಾರು 417 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 26, 2018 ಕೊನೆಯ ದಿನವಾಗಿದೆ.

#ಸಂಸ್ಥೆ ಹೆಸರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)

#ಒಟ್ಟು ಹುದ್ದೆ: 417 ಹುದ್ದೆ ಹೆಸರು: Combined Defence Services (CDS-I) Examination 2019

#ಉದ್ಯೋಗ ಸ್ಥಳ : ಭಾರತದೆಲ್ಲೆಡೆ

#ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 26, 2018

#ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ 200/- ರೂ. ಶುಲ್ಕ ನಿಗದಿ ಮಾಡಲಾಗಿದೆ.

#ವಿದ್ಯಾರ್ಹತೆ : ಐಎಂಎ ಹಾಗೂ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ-ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಇಂಡಿಯನ್ ನವಲ್ ಅಕಾಡೆಮಿ-ವಿಶ್ವವಿದ್ಯಾಲಯ/ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ ಏರ್ ಫೋರ್ಸ್ ಅಕಾಡೆಮಿ : ಶ್ವವಿದ್ಯಾಲಯ/ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ(ಭೌತಶಾಸ್ತ್ರ/ಗಣಿತ 10+2 ನಲ್ಲಿ ಓದಿರಬೇಕು)

#ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 

Facebook Comments