ದೆಹಲಿಯ ವಾಯುಮಾಲಿನ್ಯ ನಿವಾರಣೆಗೆ ಕೃತಕ ಮಳೆ ಸೃಷ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Rain-021

ನವದೆಹಲಿ, ನ.20- ರಾಜಧಾನಿ ಯಲ್ಲಿ ಕಳೆದ ಮೂರು ವಾರಗಳಿಂದ ತೀವ್ರ ಮಲಿನಗೊಂಡಿ ರುವ ವಾತಾವರಣವನ್ನು ತಿಳಿಗೊಳಿಸಲು ಕೃತಕ ಮಳೆ ಸೃಷ್ಟಿಸಲು ಸರ್ಕಾರ ಮುಂದಾಗಿದೆ.  ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟ ತಲುಪಿದ್ದು, ಜನತೆ ಉಸಿರಾಡಲು ಕಷ್ಟಕರ ವಾಗುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಕೇಂದ್ರದ ನೆರವಿನೊಂದಿಗೆ ಮುಂದಿನ ವಾರದಲ್ಲಿ ಕೃತಕ ಮಳೆ ಸೃಷ್ಟಿಸಿ ಮಲಿನ ಅಂಶಗಳನ್ನು ನಿರ್ಮೂಲನೆ ಮಾಡಲು ಮುಂದಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )