ಆರ್‌ಬಿಐನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Rbi

ಭಾರತದ ರಿಸರ್ವ್ ಬ್ಯಾಂಕ್ ರಲ್ಲಿ 24 ಹುದ್ದೆಗಳ ನೇಮಕಾತಿಗಾಗಿ ಆರ್‌ಬಿಐ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

07 ನೇ ಜನವರಿ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 27 ನೇ ಜನವರಿ 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ಅಥವಾ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕನಿಷ್ಟ 65% ಅಂಕಗಳನ್ನು (ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿಗೆ 55%) ಅಥವಾ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಯುನಿವರ್ಸಿಟಿನಿಂದ ನೀಡಲಾದ ಪ್ರಮಾಣಪತ್ರ.
ಅಧಿಸೂಚನೆಯ ದಿನಾಂಕದಂತೆ 2019 ರ ಜನವರಿ 1 ರಂದು 20 ರಿಂದ 30 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರಿಗೆ ಈ ರೀತಿಯ ಸಾಮಾನ್ಯ / ಒಬಿಸಿ: ರೂ. 450 / – ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಇಎಕ್ಸ್: ರೂ. 50 / -ಅರ್ಜಿ ಶುಲ್ಕ. ಆಯ್ಕೆ ಪ್ರಕ್ರಿಯೆ ಆನ್ಲೈನ್ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆಯನ್ನು ಆಧರಿಸಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಅಥವಾ ಮೇಲೆ ಕ್ಲಿಕ್ಕಿಸಿ,  http://www.eesanje.com/wp-content/uploads/2019/01/RBI.pdf

Facebook Comments