ವಿಕೃತ ಕಾಮಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrested--01ಬೆಂಗಳೂರು, ಜ.14-ಮಹಿಳೆಯೊಬ್ಬರಿಗೆ ಕಳೆದೆರಡು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಕೃಪಾರಾಮ್ (33) ಬಂಧಿತ ವಿಕೃತ ಕಾಮಿ.

ಗ್ರಾನೈಟ್ ಕೆಲಸ ಮಾಡುತ್ತಿದ್ದ ಈತ, ಬಾಗಲಗುಂಟೆಯ ಕಟ್ಟಡವೊಂದರಲ್ಲಿ ಕೆಲಸಕ್ಕೆ ಬಂದಿದ್ದನು.ಈ ವ್ಯಾಪ್ತಿಯ ಮಹಿಳೆಯೊಬ್ಬರಿಗೆ ಆಗಾಗ್ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರ.

Facebook Comments