ಶಿವಕುಮಾರ ಸ್ವಾಮೀಜಿಯವರು ಇಚ್ಛಾಮರಣಿ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-Yaddyurappa

ತುಮಕೂರು,ಜ.17- – ನಡೆದಾಡುವ ದೇವರು ಡಾ.ಶ್ರೀ.ಶಿವಕುಮಾರ ಸ್ವಾಮೀಜಿ ಅವರು ಇಚ್ಛಾಮರಣಿ. ಅವರ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆಯನ್ನು ಮಠದಲ್ಲಿಯೇ ನೀಡಲಾಗುತ್ತಿದೆ. ಅವರ ಆರೋಗ್ಯ ಯಥಾಸ್ಥಿತಿಯಲ್ಲೇ ಮುಂದುವರೆದಿದೆ. ಅವರು ಗುಣಮುಖರಾಗುತ್ತಾರೆ ಎಂಬ ಭರವಸೆ ನಮ್ಮಲ್ಲಿದೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದರು. ಸಂಜೆವರೆಗೂ ಮಠದಲ್ಲೇ ಇರುತ್ತೇನೆ. ನಾಳೆಯೂ ಸಹ ಮಠಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದರು.

ನಂತರ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗಸ್ವಾಮೀಜಿ ಹಾಗೂ ಡಾ.ಪರಮೇಶ್ವರ್ ಅವರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಅವರು ಇಚ್ಛಾಮರಣಿ. ಅವರ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆಯನ್ನು ಮಠದಲ್ಲಿಯೇ ನೀಡಲಾಗುತ್ತಿದೆ. ಅವರ ಆರೋಗ್ಯ ಯಥಾಸ್ಥಿತಿಯಲ್ಲೇ ಮುಂದುವರೆದಿದೆ. ಅವರು ಗುಣಮುಖರಾಗುತ್ತಾರೆ ಎಂಬ ಭರವಸೆ ನಮ್ಮಲ್ಲಿದೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದರು.

ಸಂಜೆವರೆಗೂ ಮಠದಲ್ಲೇ ಇರುತ್ತೇನೆ. ನಾಳೆಯೂ ಸಹ ಮಠಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದರು. ನಂತರ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗಸ್ವಾಮೀಜಿ ಹಾಗೂ ಡಾ.ಪರಮೇಶ್ವರ್ ಅವರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದರು.

Facebook Comments