ಭಾರತೀಯ ಸೇನೆಯಲ್ಲಿ ನಾವಿಕ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Indian Coast Guardಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ನವಿಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.21/01/ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 2019 ರ ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ನವಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ / ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಗಣಿತ ಮತ್ತು ಭೌತಶಾಸ್ತ್ರದೊಂದಿಗೆ 10 + 2 ಪದವಿಯನ್ನು ಕನಿಷ್ಠ 50% ಒಟ್ಟಾರೆ ಅಂಕಗಳನ್ನು ಪಡೆದುಕೊಂಡಿರಬೇಕು ವಿದ್ಯಾರ್ಹತೆ ಹೊಂದಿರಬೇಕು.

18 ರಿಂದ 22ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರಿಗೆ ಯಾವುದೇ ರೀತಿಯ ಶುಲ್ಕ ಇಲ್ಲ.  ಆಯ್ಕೆ ಆಯ್ಕೆ ಪರೀಕ್ಷೆ ಮತ್ತು ದೈಹಿಕ ಫಿಟ್ನೆಸ್ ಪರೀಕ್ಷೆಯ ಆಧರಾದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.   ಮಾಡಿ ಅಥವಾ   ಲಿಂಕ್ ಮೇಲೆ ಕ್ಲಿಕ್ಕಿಸಿ,  http://www.eesanje.com/wp-content/uploads/2019/01/Navik-Post.pdf

 

Facebook Comments