ಸಿಐಎಸ್ಎಫ್’ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

CISF--01

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಖಾಲಿ ಇರುವ 429 ಹುದ್ದೆಯ ನೇಮಕಾತಿಗಾಗಿ ಸಿಐಎಸ್ಎಫ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

21 ನೇ ಜನವರಿ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 20 ನೇ ಫೆಬ್ರವರಿ 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೀನಿಯರ್ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ (10 + 2) ಶೈಕ್ಷಣಿಕ ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಅಧಿಸೂಚನೆಯ ಕೊನೆಯ ದಿನಾಂಕದಂತೆ ೧೮ ರಿಂದ 25 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರಿಗೆ ಆಯ್ಕೆ ಪ್ರಕ್ರಿಯೆ ಆಯ್ಕೆ ಪರೀಕ್ಷೆ, ಭೌತಿಕ ದಕ್ಷತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಅಥವಾ ಈ ಲಿಂಕ್ ಮೇಲೆ  ಕ್ಲಿಕ್ಕಿಸಿ   https://goo.gl/RXrfL3

Facebook Comments