ಫೆ.3ರಂದು ನಡೆಯಬೇಕಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Pulse Polio

ಬೆಂಗಳೂರು, ಜ.19- ಫೆ.3ರಂದು ನಡೆಯ ಬೇಕಾಗಿದ್ದ ಪೋಲೀಯೋ ಲಸಿಕಾ ಕಾರ್ಯಕ್ರಮ ವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾರತ ಸರ್ಕಾರದ ಉಪ ಆಯುಕ್ತರು ಈ ಕುರಿತು ಪತ್ರ ಬರೆದಿದ್ದಾರೆ. ಆದುದರಿಂದ ಫೆ.3ರಂದು ನಡೆಯಬೇಕಾಗಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ತಾತ್ಕಾಲಿಕ ವಾಗಿ ನಿಲ್ಲಿಸಲಾಗಿದ್ದು, ಭಾರತ ಸರ್ಕಾರದಿಂದ ಆದೇಶ ಬಂದ ನಂತರ ಮುಂದಿನ ದಿನಾಂಕ ತಿಳಿಸಲಾ ಗುವುದು ಎಂದು ಹೇಳಲಾಗಿದೆ.

Facebook Comments

Sri Raghav

Admin