ಮಂಡ್ಯ ಜಿಲ್ಲೆಯ ಕೋರ್ಟ್ ಟೈಪಿಸ್ಟ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Mandyaಮಂಡ್ಯ ಜಿಲ್ಲೆಯ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 17.12.2018 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 17 ನೇ ಜನವರಿ 2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಮಂಡ್ಯ ಜಿಲ್ಲೆಯ ಕೋರ್ಟ್ ನಲ್ಲಿ ಖಾಲಿ ಸ್ಟೆನೋಗ್ರಾಫರ್ ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್, ಪಿಯೋನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ 10 ನೇ / 12 ನೇ / ಡಿಗ್ರಿ ಅಥವಾ ಸಮಾನತೆಯನ್ನು ಪೂರೈಸಿದ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿದಾರರ ವಯಸ್ಸಿನ ಮಿತಿ ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಪಿಡಬ್ಲ್ಯೂಡಿ ಅರ್ಜಿದಾರರಿಗೆ ಶುಲ್ಕ ರೂ.ಉಚಿತ / -. ಇತರೆ ಅಭ್ಯರ್ಥಿಗಳಿಗೆ ರೂ. 200/ – ನಿಗದಿಪಡಿಸಲಾಗಿದೆ. ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್  ಮೇಲೆ ಕ್ಲಿಕ್ ಮಾಡಿ. ಲಿಂಕ್ ಮೇಲೆ ಕ್ಲಿಕ್ಕಿಸಿ

http://www.eesanje.com/wp-content/uploads/2019/01/RBI-1.pdf

Facebook Comments