ಪಿಜಿಸಿಐಎಲ್ ಯಲ್ಲಿ ಇಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

PGCILಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 42 ಸಹಾಯಕ ಇಂಜಿನಿಯರ್ ಟ್ರೈನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 31 ನೇ ಜನವರಿ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 28 ಫೆಬ್ರವರಿ 2019ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸಹಾಯಕ ಇಂಜಿನಿಯರ್ ಟ್ರೈನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಪೂರ್ಣ ಸಮಯ ಬ್ಯಾಚಲರ್ ಬಿ.ಇ. / ಬಿ.ಟೆಕ್/ ಬಿ.ಎಸ್.ಸಿ ವಿದ್ಯಾರ್ಹತೆ ಹೊಂದಿರಬೇಕು.

2017 ರ 31 ರ ಡಿಸೆಂಬರ್ ರಂತೆ 28 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಪಿಡಬ್ಲ್ಯೂಡಿ ಅರ್ಜಿದಾರರಿಗೆ ಯಾವುದೇ ರೀತಿಯ ಶುಲ್ಕ ಇಲ್ಲ. ಇತರೆ ಅಭ್ಯರ್ಥಿಗಳಿಗೆ ರೂ. 500 / – ನಿಗದಿಪಡಿಸಲಾಗಿದೆ.  ಆಯ್ಕೆ ಪರೀಕ್ಷೆ ಮತ್ತು ಗೇಟ್ 2018 ಆಧರಿಸಿರುತ್ತದೆ ಆಧರಾದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.  ಅಥವಾ ಈ ಲಿಂಕ್ ಮೇಲೆ ಕ್ಲಿಕ್ಕಿಸಿ,  

http://www.eesanje.com/wp-content/uploads/2019/02/PGCIL.pdf

Facebook Comments