ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Railwayಕೇಂದ್ರ ರೈಲ್ವೆ ಮಾರ್ಗದಲ್ಲಿ ಖಾಲಿ ಇರುವ 463 ರ್ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.28/01/ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 2019 ರ ಫೆಬ್ರವರಿ 18ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕೇಂದ್ರ ರೈಲ್ವೆ ಮಾರ್ಗದಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಬಗ್ಗೆ ಮಾಹಿತಿಗಾಗಿ ಅಧಿಕೃತ ಪ್ರಕಟಣೆ ಪರಿಶೀಲಿಸಿ.
ಅರ್ಜಿದಾರರ ವಯಸ್ಸಿನ ಮಿತಿ 65 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್  ಮೇಲೆ ಕ್ಲಿಕ್ ಮಾಡಿ. ಈ ಲಿಂಕ್ ಮೇಲೆ ಕ್ಲಿಕ್ಕಿಸಿ  http://www.cr.indianrailways.gov.in/cris//uploads/files/1548679536583-combinepdf.pdf

Facebook Comments