ಬಿಎಸ್‌ಎನ್‌ಎಲ್‌ನಲ್ಲಿ ಟೆಲಿಕಾಂ ಅಧಿಕಾರಿಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

BSNLಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ 198 ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 11.02.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 12.03.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಪೂರ್ಣ ಸಮಯ ಬ್ಯಾಚಲರ್ ಬಿ.ಇ. ಅಥವಾ ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು 30 ವರ್ಷದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.  ಆಯ್ಕೆ ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಾದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.  ಅಥವಾ ಈ ಲಿಂಕ್ ಮೇಲೆ ಕ್ಲಿಕ್ಕಿಸಿ,   http://www.eesanje.com/wp-content/uploads/2019/02/BSNL.pdf

Facebook Comments