ಎಸ್‌ಎಸ್‌ಲ್‌ಸಿ ಮುಗಿಸಿದವರಿಗೆ ತೋಟಗಾರಿಕೆ ಇಲಾಖೆಯಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

KSHDಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 200 ಗಾರ್ಡನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 04.02.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 07.03.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ ಎಸ್‌ಎಸ್‌ಲ್‌ಸಿ ಅಥವಾ ಸಮಾನತೆಯನ್ನು ಪೂರೈಸಿದ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿದಾರರ ವಯಸ್ಸಿನ ಮಿತಿ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಪಿಡಬ್ಲ್ಯೂಡಿ ಅರ್ಜಿದಾರರಿಗೆ ಶುಲ್ಕ ರೂ.150 / -. ಇತರೆ ಅಭ್ಯರ್ಥಿಗಳಿಗೆ ರೂ. 300/ – ನಿಗದಿಪಡಿಸಲಾಗಿದೆ.

ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್  ಮೇಲೆ ಕ್ಲಿಕ್ ಮಾಡಿ. ಈ ಲಿಂಕ್  ಮೇಲೆ ಕ್ಲಿಕ್ಕಿಸಿ   http://horticulture.kar.nic.in/Design_final/Circulars/Gardner%20Recruitment%20under%20RPC%2072%20posts%20(Notification-I).pdf

Facebook Comments