NWDA ನಲ್ಲಿ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

NWDAರಾಷ್ಟ್ರೀಯ ನೀರು ಅಭಿವೃದ್ಧಿ ಸಂಸ್ಥೆ ಯಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 31.01.2019ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 22.02.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಡಿಪ್ಲೊಮಾ ಪದವಿ ವಿದ್ಯಾರ್ಹತೆ ಹೊಂದಿರಬೇಕು.18 ರಿಂದ 27 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಕಂಪ್ಯೂಟರ್ ಆಧರಿತ ಆನ್ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಆಯ್ಕೆ ಮಾಡುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.  ಅಥವಾ ಈ ಲಿಂಕ್ ಮೇಲೆ ಕ್ಲಿಕ್ಕಿಸಿ, 

http://www.eesanje.com/wp-content/uploads/2019/02/NWDA.pdf

Facebook Comments