ಬಿಹಾರದಲ್ಲಿ 33000 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಪ್ರಧಾನಿ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ, ಫೆ.17- ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮಹಾತ್ವಾಕಾಂಕ್ಷಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲೂ ಅದನ್ನು ಮುಂದುವರೆಸಿದ್ದಾರೆ.

ರಾಜಧಾನಿ ಪಾಟ್ನಾದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಹಾರ ಮೆಟ್ರೋ ರೈಲು ಯೋಜನೆ ಸೇರಿದಂತೆ 33000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.  ಇದಾದ ನಂತರ ಮೋದಿ ಜಾರ್ಖಂಡ್‍ನಲ್ಲೂ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ

Facebook Comments