ಕೆಪಿಸಿಎಲ್ ನಲ್ಲಿ ಜೂನಿಯರ್ ಸಹಾಯಕ ಅಧಿಕಾರಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (ಕೆಪಿಸಿಎಲ್) ನಲ್ಲಿ ಖಾಲಿ ಇರುವ ಜೂನಿಯರ್ ಸಹಾಯಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 08.03.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 22.04.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕೆಪಿಸಿಎಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಬ್ಯಾಚುಲರ್ ಪದವಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಪಿಡಬ್ಲ್ಯೂಡಿ ಅರ್ಜಿದಾರರಿಗೆ 250/- ಶುಲ್ಕ. ಇತರೆ ಅಭ್ಯರ್ಥಿಗಳಿಗೆ ರೂ. 500 / – ನಿಗದಿಪಡಿಸಲಾಗಿದೆ.

21 ರಿಂದ 38 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ.

 

Facebook Comments