ಸಿವಿಸಿ ವರದಿಗೆ ಶೀಘ್ರ ಪ್ರತ್ಯುತ್ತರ ನೀಡಲು ವರ್ಮಗೆ ಸುಪ್ರೀಂ ನಿರ್ದೇಶನ

ನವದೆಹಲಿ, ನ.19-ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಸಂಬಂಧ ಕೇಂದ್ರೀಯ ಜಾಗೃತ ಆಯೋಗ(ಸಿವಿಸಿ) ಸಲ್ಲಿಸಿರುವ ಪ್ರಾಥಮಿಕ ತನಿಖಾ ವರದಿ ಕುರಿತು ಆದಷ್ಟೂ ಶೀಘ್ರ ಪ್ರತ್ಯುತ್ತರ ಸಲ್ಲಿಸುವಂತೆ ಸಿಬಿಐ ನಿರ್ದೇಶಕ

Read more

ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ಹಾಜರಾಗುವಂತೆ ಲಾಲುಗೆ ಕೋರ್ಟ್ ಸೂಚನೆ

ನವದೆಹಲಿ, ನ.19-ಭಾರತೀಯ ರೈಲ್ವೆ ಸತ್ಕಾರ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‍ಸಿಟಿಸಿ) ಹಗರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಡಿಸೆಂಬರ್ 20ಕ್ಕೆ ಮುನ್ನ ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆರ್‍ಜೆಡಿ

Read more

BIG BREAKING : ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ..?

ಬೆಂಗಳೂರು, ನ.19-ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವದಂತಿ ವ್ಯಾಪಕವಾಗಿದೆ. ಜೆಡಿಎಸ್-ಕಾಂಗ್ರೆಸ್

Read more

BREAKING : ಪ್ರತಿಭಟನೆ ವಾಪಸ್ ಪಡೆದ ರೈತರು, ಸಿಎಂಗೆ 15 ದಿನ ಡೆಡ್‌ಲೈನ್‌

ಬೆಂಗಳೂರು, ನ.19- ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ, ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಡೆದ ವಿಧಾನಸೌಧ ಚಲೋ ಹಾಗೂ

Read more

ಕೋಮಾದಲ್ಲಿ ಬಿಬಿಎಂಪಿ ಕಾರ್ಪೊರೇಟರ್ ಏಳುಮಲೈ, ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ

  ಬೆಂಗಳೂರು, ನ.19-ಚಿಕಿತ್ಸೆ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾಗಿ ಕೋಮಾಕ್ಕೆ ತಲುಪಿದ್ದ ಸಗಾಯಿಪುರ ವಾರ್ಡ್ ಕಾರ್ಪೊರೇಟರ್ ಏಳುಮಲೈ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿದೆ. ಮೂಗಿನಲ್ಲಿ ಗುಳ್ಳೆ ಇದೆ ಎಂದು

Read more

ರೈತರನ್ನು ಸರ್ಕಾರದ ವಿರುದ್ಧ ಬಿಜೆಪಿಯವರು ಎತ್ತಿಕಟ್ಟಿದ್ದಾರೆ : ಡಿಸಿಎಂ ಪರಮೇಶ್ವರ್

ಬೆಂಗಳೂರು, ನ.19-ಕೇಂದ್ರ ಬಿಜೆಪಿ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ರೈತರ ಪರವಾಗಿ ಏನೂ ಮಾಡಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು

Read more

ಸಿಎಂ ಕುಮಾರಸ್ವಾಮಿ ಪರ ಮೋಟಮ್ಮ ಬ್ಯಾಟಿಂಗ್

ಬೆಂಗಳೂರು,ನ.19-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ ಮಾಜಿ ಸಚಿವೆ ಮೋಟಮ್ಮ ಬ್ಯಾಟಿಂಗ್ ಮಾಡಿದ್ದಾರೆ. ರೈತ ಮಹಿಳೆ ವಿಚಾರವಾಗಿ ಸಿಎಂ ನೀಡಿರುವ ಪ್ರತಿಕ್ರಿಯೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯ

Read more

ರೈತರ ಮನವಿ ಸ್ವೀಕರಿಸಿದ ಬಂಡೆಪ್ಪ ಕಾಶೆಂಪೂರ್

ಬೆಂಗಳೂರು, ನ.19- ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ಸಹಕಾರ ಸಚಿವ ರೈತರ ಮನವಿ ಸ್ವೀಕರಿಸಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

Read more

ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಸರ್ಕಾರ

ಬೆಂಗಳೂರು, ನ.19- ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

Read more

ಸಿಎಂ ವರ್ತನೆ ಸರ್ಕಾರದ ಅಧಃಪತನದ ಮುನ್ಸೂಚನೆ : ಆರ್.ಅಶೋಕ್

ಬೆಂಗಳೂರು, ನ.19- ರೈತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಯಡಿಯೂರು

Read more