ಮಂಗಳೂರಲ್ಲಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿದ ರಾಹುಲ್

ಮಂಗಳೂರು, ಮಾ.20-ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ. ಬಿಜೆಪಿ ದೇಶದ ಜನರಲ್ಲಿ ಹುಸಿ ಭರವಸೆಗಳನ್ನು ಬಿತ್ತುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಜೆಪಿಯನ್ನು ತರಾಟೆಗೆ

Read more

ಮಂಗಳೂರಲ್ಲಿ ಬೀಚ್ ವಿಸಿಟ್ ಕೊಟ್ಟ ರಾಹುಲ್

ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಅಚ್ಚರಿ ಮೂಡಿಸಿದರು.

Read more

ತಾಂತ್ರಿಕ ದೋಷದಿಂದಾಗಿ ಹೊತ್ತಿ ಉರಿದ ಸ್ಕೂಲ್ ಬಸ್

ಮಂಗಳೂರು,ಮಾ.15-ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ ಶಾಲಾ ಬಸ್ ಸಂಪೂರ್ಣ

Read more

ಉಡುಪಿ : ರಸ್ತೆಯಲ್ಲೇ ಕೊಚ್ಚಿ ಕುಖ್ಯಾತ ರೌಡಿ ನವೀನ್ ಡಿಸೋಜಾ ಹತ್ಯೆ

ಉಡುಪಿ, ಮಾ.1- ಕುಖ್ಯಾತ ರೌಡಿ ನವೀನ್ ಡಿಸೋಜಾನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಡುಬಿದ್ರೆ ಬಳಿ ಇಂದು ಮುಂಜಾನೆ ನಡೆದಿದೆ.

Read more

ಪ್ರೀತಿ ನಿವೇದನೆ ತಿರಸ್ಕರಿಸಿದ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಸಹಪಾಠಿ

ಸುಳ್ಯ, ಫೆ.20 : ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಚೂರಿಯಿಂದ ಇರಿದು ಕೊಲೆ ಮಾಡಿ ಯುವಕ ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿನಿ ಯನ್ನು ಅಕ್ಷತಾ ಎಂದು

Read more

ಗರ್ಭಿಣಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

ಕುಂದಾಪುರ, ಫೆ.20- ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿ ಪ್ರಶಾಂತ್ ಮೊಗವೀರನಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಮರಣದಂಡನೆ ತೀರ್ಪು ವಿಧಿಸಿದೆ.

Read more

ಕಾರವಾರ : ಆಸ್ತಿ ವಿಚಾರಕ್ಕೆ ಡಬಲ್ ಮರ್ಡರ್, ನಾಲ್ವರು ಅರೆಸ್ಟ್

ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು

Read more

ಕುಡುಕ ಮಗನ ವರ್ತನೆಯಿಂದ ಬೇಸತ್ತು ಇರಿದು ಕೊಲೆ ಕೊಂದ ತಂದೆ..!

ಮಂಗಳೂರು, ಫೆ.12- ಮಗನ ವರ್ತನೆಯಿಂದ ಬೇಸತ್ತ ತಂದೆ ತನ್ನ ಮತ್ತೊಬ್ಬ ಮಗನೊಂದಿಗೆ ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

Read more

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನ

ಮಂಗಳೂರು, ಫೆ.9- ರೌಡಿ ಟಾರ್ಗೆಟ್ ಇಲ್ಯಾಸ್‍ನನ್ನು ಇರಿದು ಕೊಲೆ ಮಾಡಿದ ಆರೋಪದ ಮೇಲೆ ರೌಡಿ ದಾವೂದ್ ಧರ್ಮನಗರ ಗುಂಪಿನ ಇಬ್ಬರು ಯುವಕರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ

Read more

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪ್ಲಾನ್ ಮಾಡಿಕೊಂಡಿದ್ದರೆ ಇದನ್ನೊಮ್ಮೆ ಗಮನಿಸಿ

ದಕ್ಷಿಣ ಕನ್ನಡ,ಜ.26-ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.31ರಂದು ಚಂದ್ರಗ್ರಹಣದ ನಿಮಿತ್ತ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಬೆಳಗ್ಗೆ 6.30ರಿಂದ ಬೆಳಗ್ಗೆ

Read more