ಕೊಪ್ಪದಲ್ಲಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ

ಚಿಕ್ಕಮಗಳೂರು, ಆ.25- ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೋಗ್ರೆ, ಅಬ್ಬಿಕಲ್ಲು ಗ್ರಾಮದ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ್ದು, ಸುತ್ತಮುತ್ತಲ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಭೂಮಿ ಒಳಗಿನಿಂದ ಭಾರೀ ಸ್ಫೋಟದ ಶಬ್ದ

Read more

ಬಹುಭಾಷೆ-ಧರ್ಮ-ಸಂಸ್ಕೃತಿಗಳ ದೇಶ ನಮ್ಮದು : ಜಾರ್ಜ್

ಚಿಕ್ಕಮಗಳೂರು, ಆ.15- ರಾಜಕೀಯ ಸ್ವಾತಂತ್ರ್ಯದ ಜತೆಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನು ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ತಲುಪಿಸುವುದೇ ಅರ್ಥಪೂರ್ಣ ಸ್ವಾತಂತ್ರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ

Read more

ಖಂಡುಗದಹಳ್ಳಿ ಸೋಮೇಶ್ವರ ದೇವಾಲಯದಲ್ಲಿ ಈಶ್ವರಪ್ಪ ಪೂಜೆ

ಕಡೂರು, ಆ.14- ತಾಲ್ಲೂಕಿನ ಖಂಡುಗದಹಳ್ಳಿ ಸೋಮೇಶ್ವರ ದೇವಾಲಯಕ್ಕೆ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಾಸನ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ತೆರಳುವ ಮುನ್ನ

Read more

ಹೃದಯಾಘಾತದಿಂದ ಎಎಸ್ಐ ಸಾವು

ಚಿಕ್ಕಮಗಳೂರು, ಆ.14- ಸಹಾಯಕ ಸಬ್ ಇನ್ಸ್‍ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕರ್ತವ್ಯ ಮುಗಿಸಿಕೊಂಡು ಸಖರಾಯಪಟ್ಟಣದಲ್ಲಿರುವ ಕ್ವಾಟ್ರರ್ಸ್‍ಗೆ ತೆರಳಿದಾಗ ಶ್ರೀಕಂಠ ನಾಯಕ (58)

Read more

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಳ್ಳಕೊಳ್ಳಗಳು

ಚಿಕ್ಕಮಗಳೂರು, ಆ.13-ಕಾಫಿ ನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಲೆನಾಡು ಭಾಗವಾದ ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಳೆದ ಒಂದು

Read more

ಸೆಲ್ಫಿ ತೆಗೆದುಕೊಳ್ಳುವ ವೇಳೆ ನದಿಗೆ ಬಿದ್ದಿದ್ದ ಯುವಕನ ಶವ ಪತ್ತೆ

ತರೀಕೆರೆ,ಆ.9- ಸೆಲ್ಫಿ ತೆಗೆದುಕೊಳ್ಳಲು ಹೋಗಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ಜು.26ರಂದು ಇಂಜಿನಿಯರ್ ಕಿರಣ್ ಎಂಬುವರು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು.

Read more

ಕಣ್ಮನ ಸೆಳೆಯುತ್ತಿದೆ ಕಾಫಿ ನಾಡು, ಪ್ರಕೃತಿ ಸೌಂದರ್ಯ ಸವಿಯಲು ಸಾಲದೆರಡುಕಣ್ಣು

ಚಿಕ್ಕಮಗಳೂರು, ಜು.24- ಎತ್ತ ನೋಡಿದರೆತ್ತ ಜಲಲ… ಜಲಲ… ಜಲಧಾರೆ… ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಕಾಫಿ ನಾಡು… ಈ ಪ್ರಕೃತಿ ಸೌಂದರ್ಯ ಸವಿಯಲು ಎರಡು ಕಣ್ಣುಗಳು ಸಾಲವು ಎಂದರೆ

Read more

ಸೀರೆಯ ಜೋಲಿಯಲ್ಲಿ ಅಡಗಿ ಕುಳಿತಿದ್ದ ಯಮ..!

ಚಿಕ್ಕಮಗಳೂರು,ಜು.13- ಜೋಲಿಯಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬನ ಕೊರಳಿಗೆ ಆಕಸ್ಮಿಕವಾಗಿ ಸೀರೆ ಕೊರಳಿಗೆ ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ತೇಜಸ್(11) ಮೃತಪಟ್ಟ ಬಾಲಕ.  ಚಿತ್ರದುರ್ಗ ಮೂಲಕದ ಮಲ್ಲಿಕಾರ್ಜುನ ಮತ್ತು ನೇತ್ರಾವತಿ

Read more

ಭಾರೀ ಮಳೆಯಿಂದ ಬಸ್ತಿಕೆರೆಯಲ್ಲಿ ಕೊಚ್ಚಿ ಹೋದ ಯುವಕನ ಶವಕ್ಕಾಗಿ ಹುಡುಕಾಟ

ಚಿಕ್ಕಮಗಳೂರು, ಜು.12- ಭಾರೀ ಮಳೆಯಿಂದ ಕೊಪ್ಪ ತಾಲೂಕಿನ ಬಸ್ತಿಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕನ ಶವ ಪತ್ತೆ ಕಾರ್ಯಾಚರಣೆಗೆ ಮುಂದುವರಿದಿದ್ದು ವರುಣನ ಅಡ್ಡಿ ಎದುರಾಗಿದೆ. ಶೃಂಗೇರಿ ತಾಲೂಕಿನ ಮೇಗೂರು

Read more

ಕಾಫಿ ನಾಡಿನಲ್ಲಿ ಮುಂಗಾರು ಮಳೆ ಆರ್ಭಟ, ಗೋಡೆ ಕುಸಿದು ಮಹಿಳೆ ಸಾವು

ಚಿಕ್ಕಮಗಳೂರು, ಜು.10- ಕಾಫಿ ನಾಡಿನಲ್ಲಿ ಮುಂಗಾರು ಮಳೆ ಧಾರಾಕಾರವಾಗಿ ಸುರಿಯುತ್ತಲೇ ಇದ್ದು, ಗಿರಿ ಶ್ರೇಣಿ ಮಾರ್ಗಗಳಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

Read more