ಕಳ್ಳ ಸಾಗಣೆ ಮಾಡುತಿದ್ದ 2 ಚಿಪ್ಪು ಹಂದಿಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸಿಬ್ಬಂದಿ

ಚಿಕ್ಕಮಗಳೂರು, ಸೆ.9- ಚಿಪ್ಪು ಹಂದಿ ಕಳ್ಳ ಸಾಗಣೆಯಲ್ಲಿ ಎರಡು ಜೀವಂತ ಚಿಪ್ಪು ಹಂದಿಗಳನ್ನು ಬಾಳೆಹೊನ್ನೂರು ವಲಯದ ಸಿಬ್ಬಂದಿಗಳು ರಕ್ಷಿಸಿ ಮರಳಿ ಕಾಡಿಗೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.  ಬಾಳೆಹೊನ್ನೂರಿನ ಹಲಸೂರು

Read more

ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿ, 6 ಲಕ್ಷ ಮೌಲ್ಯದ ಆಭರಣ ದೋಚಿದ ಚಾಲಾಕಿ ಕಳ್ಳಿಯರು..!

ಚಿಕ್ಕಮಗಳೂರು, ಸೆ.5- ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿದ ಇಬ್ಬರು ಮಹಿಳೆಯರು ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‍ನಲ್ಲಿದ್ದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಕೆಎಸ್‍ಆರ್‍ಟಿಸಿ ಬಸ್

Read more

12 ವರ್ಷದ ಹಿಂದೆ ಕುಮಾರಸ್ವಾಮಿ ನೀಡಿದ್ದ ಭರವಸೆ ಈಡೇರಿಕೆಗೆ ಮೂಹೂರ್ತ..!

ಚಿಕ್ಕಮಗಳೂರು, ಸೆ.5- ಹನ್ನೆರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ದಿನಗಳಲ್ಲಿ ಚಿಕ್ಕಮಗಳೂರು ತಾಲೂಕಿನ ಬೆಳವಾಡಿಯಲ್ಲಿ ರಂಗಪ್ಪ-ತಿಮ್ಮಮ್ಮ ದಂಪತಿಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಭರವಸೆ

Read more

ಚಾರ್ಮಾಡಿ ಘಾಟ್‍ನಲ್ಲಿ ಮಧ್ಯರಾತ್ರಿ 10 ಕಿ.ಮೀ ಟ್ರಾಫಿಕ್ ಜಾಮ್..!

ಚಿಕ್ಕಮಗಳೂರು, ಆ.28- ವೋಲ್ವೋ ಬಸ್ ಕೆಟ್ಟು ನಿಂತ ಪರಿಣಾಮ ಮೂಡಿಗೆರೆ ಜಿಲ್ಲೆಯ ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಮಧ್ಯರಾತ್ರಿ 12ರಿಂದ ಘಾಟ್‍ನಲ್ಲಿ ಸಂಚಾರ ದಟ್ಟಣೆ ಉಂಟಾಗಿ,

Read more

ಕೊಪ್ಪದಲ್ಲಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ

ಚಿಕ್ಕಮಗಳೂರು, ಆ.25- ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೋಗ್ರೆ, ಅಬ್ಬಿಕಲ್ಲು ಗ್ರಾಮದ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ್ದು, ಸುತ್ತಮುತ್ತಲ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಭೂಮಿ ಒಳಗಿನಿಂದ ಭಾರೀ ಸ್ಫೋಟದ ಶಬ್ದ

Read more

ಬಹುಭಾಷೆ-ಧರ್ಮ-ಸಂಸ್ಕೃತಿಗಳ ದೇಶ ನಮ್ಮದು : ಜಾರ್ಜ್

ಚಿಕ್ಕಮಗಳೂರು, ಆ.15- ರಾಜಕೀಯ ಸ್ವಾತಂತ್ರ್ಯದ ಜತೆಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನು ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ತಲುಪಿಸುವುದೇ ಅರ್ಥಪೂರ್ಣ ಸ್ವಾತಂತ್ರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ

Read more

ಖಂಡುಗದಹಳ್ಳಿ ಸೋಮೇಶ್ವರ ದೇವಾಲಯದಲ್ಲಿ ಈಶ್ವರಪ್ಪ ಪೂಜೆ

ಕಡೂರು, ಆ.14- ತಾಲ್ಲೂಕಿನ ಖಂಡುಗದಹಳ್ಳಿ ಸೋಮೇಶ್ವರ ದೇವಾಲಯಕ್ಕೆ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಾಸನ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ತೆರಳುವ ಮುನ್ನ

Read more

ಹೃದಯಾಘಾತದಿಂದ ಎಎಸ್ಐ ಸಾವು

ಚಿಕ್ಕಮಗಳೂರು, ಆ.14- ಸಹಾಯಕ ಸಬ್ ಇನ್ಸ್‍ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕರ್ತವ್ಯ ಮುಗಿಸಿಕೊಂಡು ಸಖರಾಯಪಟ್ಟಣದಲ್ಲಿರುವ ಕ್ವಾಟ್ರರ್ಸ್‍ಗೆ ತೆರಳಿದಾಗ ಶ್ರೀಕಂಠ ನಾಯಕ (58)

Read more

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಳ್ಳಕೊಳ್ಳಗಳು

ಚಿಕ್ಕಮಗಳೂರು, ಆ.13-ಕಾಫಿ ನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಲೆನಾಡು ಭಾಗವಾದ ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಳೆದ ಒಂದು

Read more

ಸೆಲ್ಫಿ ತೆಗೆದುಕೊಳ್ಳುವ ವೇಳೆ ನದಿಗೆ ಬಿದ್ದಿದ್ದ ಯುವಕನ ಶವ ಪತ್ತೆ

ತರೀಕೆರೆ,ಆ.9- ಸೆಲ್ಫಿ ತೆಗೆದುಕೊಳ್ಳಲು ಹೋಗಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ಜು.26ರಂದು ಇಂಜಿನಿಯರ್ ಕಿರಣ್ ಎಂಬುವರು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು.

Read more