ಹುಲಿ ದಾಳಿಗೆ ಕರು ಬಲಿ, ಭಯಭೀತರಾದ ಗ್ರಾಮಸ್ಥರು

ಬೇಲೂರು, ಜ.12- ಎಸ್ಟೇಟ್‍ನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿ ತಿಂದು ಹಾಕಿರುವ ಘಟನೆ ತಾಲೂಕಿನ ಜಾಕನಹಳ್ಳಿ ಎಸ್ಟೇಟ್‍ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ

Read more

ಮಂಡ್ಯ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಮಿಂಚಿನ ‘ಸಂಚಲನ’

ಮಂಡ್ಯ, ಜ.12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ರಾಜಕೀಯ ವಲಯದಲ್ಲಿ ಮಿಂಚಿನ ಸಂಚಲನ ಮೂಡಿಸಿದ್ದಾರೆ. ಮುಂಬರುವ ಲೋಕಸಭೆ

Read more

ಈ ಸೆಕ್ಯೂರಿಟಿ ಗಾರ್ಡ್’ಗೆ ಮಾನವೀಯತೆಯೇ ಮುಳುವಾಯ್ತು..!

ಚಾಮರಾಜನಗರ,ಜ.12- ನಗರದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ಗ್ಲುಕೋಸ್ ಬಾಟಲ್ ಬದಲಿಸಿ ಮಾನವೀಯತೆ ಮೆರೆದಿದ್ದ ಸೆಕ್ಯೂರಿಟಿ ಗಾರ್ಡ್ ಸತೀಶ್ ಅವರನ್ನು ಆಸ್ಪತ್ರೆಯ ಆಡಳಿತ ಮಂಡಳಿ

Read more

ಮೇಲುಕೋಟೆಯ ಕಲ್ಯಾಣಿ ಜೀರ್ಣೋದ್ಧಾರ ವೇಳೆ ಅಪರೂಪದ ಅವಶೇಷಗಳು ಪತ್ತೆ ..!

ಮೇಲುಕೋಟೆ, ಜ.12- ಐತಿಹಾಸಿಕ ಪಂಚ ಕಲ್ಯಾಣಿಯ ಸಮುಚ್ಚಯದಲ್ಲಿ ಹಳೆಯ ಅರಮನೆಯಂತಿರುವ ತೊಟ್ಟಿಯ ಮನೆಗಳ ಅವಶೇಷ ಹಾಗೂ ನಾಲ್ಕು ಕಡೆ ಶಿಲ್ಪಕಲಾಕೃತಿಯಿರುವ ಮಂಟಪದ ಅಡಿಪಾಯಗಳು ಪತ್ತೆಯಾಗಿವೆ. ಮೇಲುಕೋಟೆಯ ಕಲ್ಯಾಣಿ

Read more

ಅಕ್ರಮ ಮರಳು ದಂಧೆಯಲ್ಲಿ ಭಾಗಿ : ಪೊಲೀಸ್ ಅಧಿಕಾರಿಗಳ ವಿರುದ್ದ ಎಫ್‍ಐಆರ್ ದಾಖಲು

ಶಿವಮೊಗ್ಗ, ಜ. 11: ಅಕ್ರಮ ಮರಳು ದಂಧೆಯಲ್ಲಿ ಭಾಗಿಯಾದ ಆರೋಪದ ಮೇರೆಗೆ ಶಿವಮೊಗ್ಗ ಉಪ ವಿಭಾಗದ ಡಿವೈಎಸ್‍ಪಿ, ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಹಾಗೂ ಸಬ್

Read more

ಲಕ್ಷಾಂತರ ರೂ. ಕಾಪರ್ ವಸ್ತು ಕಳವು, ಅಧಿಕಾರಿ ಮೇಲೆ ದೂರು

ಶಿವಮೊಗ್ಗ, ಜ. 11-ನಗರದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕ.ವಿ.ಪ್ರ.ನಿ.ನಿ.) ದ ಉಗ್ರಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಕಾಪರ್ ಬಸ್ ಬಾರ್ ಕಳವು ನಡೆದಿದೆ. ಈ

Read more

ಅಕ್ಕಿ ಅಂಗಡಿ ಮಾಲೀಕನ ಹತ್ಯೆ ಪ್ರಕರಣ : 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಂಡ್ಯ,ಜ.11- ಅಕ್ಕಿ ಅಂಗಡಿ ಮಾಲೀಕ ರಫೀ ವುಲ್ಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಅಪರಾಧಿಗಳಿಗೆ ಇಲ್ಲಿನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ

Read more

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ

ಮಂಡ್ಯ, ಜ.11- ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂಬ ಒಕ್ಕೊರಲ ಒತ್ತಾಯ ಕೇಳಿಬಂದಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರತ್ನ ಅವರ

Read more

ಲಾಡ್ಜ್ ನಲ್ಲಿ ಬಸ್ ಚಾಲಕ ಆತ್ಮಹತ್ಯೆ

ಶಿವಮೊಗ್ಗ, ಜ.11-ಲಾಡ್ಜ್‍ವೊಂದರ ಕೊಠಡಿಯಲ್ಲಿ ಖಾಸಗಿ ಬಸ್ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ.  ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ಮೂಡಬಾಗಿಲು

Read more

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪ್ಪ-ಮಗ ಸಾವು

ರಾಯಚೂರು, ಜ.11- ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಸಿಂಧನೂರು ಸಂಚಾರಿ ಪೊಲೀಸ್

Read more