ಶಿವಮೊಗ್ಗದಲ್ಲಿ ರೌಡಿ ಶೀಟರ್ ಬಂಕ್ ಬಾಲುನ ಭೀಕರ ಕೊಲೆ..!

ಶಿವಮೊಗ್ಗ,ಡಿ.24- ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್‍ನನ್ನು ವಿರೋಧಿ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಕ್

Read more

ಕಾಂಗ್ರೆಸ್‍ಗೆ ಬರಲು ತಯಾರಾಗಿದ್ದಾರೆ 5 ಬಿಜೆಪಿ ಶಾಸಕರು : ಬೇಳೂರು ಬಾಂಬ್

ಶಿವಮೊಗ್ಗ, ಡಿ.8- ಐದು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಬರಲು ಸಿದ್ಧರಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೇನಾದರೂ

Read more

ಸಿಡಿಲು ಬಡಿದು 200 ಕುರಿಗಳ ಸಾವು

ಶಿವಮೊಗ್ಗ,ನ.20- ಸಿಡಿಲು ಬಡಿದು 200ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಗುಡುಗು ಸಿಡಿಲಿನಿಂದ ಕೂಡಿದ ಮಳೆ

Read more

ಶೀಲ ಶಂಕಿಸಿ ಸಿಲಿಂಡರ್ ಎತ್ತಿ ಹಾಕಿ ಪತ್ನಿ ಕೊಂದ ಪತಿ

ಶಿವಮೊಗ್ಗ, ನ.17-ಶೀಲ ಶಂಕಿಸಿದ ಪತಿ ರಾತ್ರಿ ಪತ್ನಿಯ ಮೇಲೆ ಸಿಲಿಂಡರ್ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ವಿನೋಬಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ

Read more

ನನ್ನ ಮಗ ರಾಘವೇಂದ್ರನ ಗೆಲುವು ನಿಶ್ಚಿತ : ಯಡಿಯೂರಪ್ಪ

ಶಿವಮೊಗ್ಗ- ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನ ಮಗ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Read more

ಶಿವಮೊಗ್ಗದಲ್ಲಿ ಗೆಲುವಿನ ಕೇಕೆ ಹಾಕಿದ ಬಿಜೆಪಿ

ಶಿವಮೊಗ್ಗ,ಸೆ.3- ಭಾರೀ ಜಿದ್ದಾಜಿದ್ದಿನಿಂದ ಕೂಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ಬಿಜೆಪಿ ಅಧಿಕಾರ ಗದ್ದುಗೆ ಹಿಡಿದಿದೆ. ಒಟ್ಟು 35 ಸ್ಥಾನಗಳಲ್ಲಿ

Read more

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ : ಈಶ್ವರಪ್ಪ

ಶಿವಮೊಗ್ಗ, ಆ.31-ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮತದಾನ ಮಾಡಿದ ನಂತರ

Read more

ಬಿದನೂರು ಕೋಟೆಯ ಪಾಳುಬಿದ್ದ ಬಾವಿಯಲ್ಲಿ ಟಿಪ್ಪುಸುಲ್ತಾನ್ ಕಾಲದ 1000 ರಾಕೆಟ್ ಪತ್ತೆ..!

ಶಿವಮೊಗ್ಗ. ಜು.29 : ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧದ ಯುದ್ಧದ ಸಂದರ್ಭದಲ್ಲಿ ಬಳಸಲು ಇರಿಸಿದ್ದು ಎನ್ನಲಾದ ಸುಮಾರು 1000 ಯುದ್ಧ ರಾಕೆಟ್ ಗಳು ಶಿವಮೊಗ್ಗದ ಬಿದನೂರು ಕೋಟೆಯ

Read more

ಮಲೆನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಬಲಿ

ತೀರ್ಥಹಳ್ಳಿ, ಜು.25- ಮಲೆನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆಗುಂಬೆಯ ಕಾರ್ಯಕುಂಬ್ರಿ ಕಾಲುಕುಡಿಗೆ ಗ್ರಾಮದ ಚಂದ್ರಶೇಖರ್(58) ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ದುರ್ದೈವಿ. ನಿನ್ನೆ

Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಅವಾಂತರ ಸೃಷ್ಟಿಸಿದ ಮಳೆರಾಯ

ಶಿವಮೊಗ್ಗ, ಜೂ.4- ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಳೆದ 24 ಗಂಟೆಗಳಲ್ಲಿ ಹಲವೆಡೆ ಮನೆಗಳು ಕುಸಿದಿವೆ. ಬೆಳೆಗಳು ಹಾನಿಗೊಂಡಿವೆ ಮತ್ತು ಐವರು ಮೃತಪಟ್ಟಿದ್ದಾರೆ.  ಜೋರು ಮಳೆ ಬರುತ್ತಿದ್ದರೂ

Read more