ಸುಮಲತಾಗೆ ಸಿಕ್ತು ‘ಕೃಷ್ಣಾ’ಶೀರ್ವಾದ..! ಕುತೂಹಲ ಕೆರಳಿಸಿದೆ ಮಂಡ್ಯ ಕುರುಕ್ಷೇತ್ರ

ಬೆಂಗಳೂರು,ಮಾ.15-ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಇಂದು ಕೇಂದ್ರದ ಮಾಜಿ ಸಚಿವ, ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ

Read more

ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿ.ಶ್ರೀನಿವಾಸ ಪ್ರಸಾದ್ ಅಖಾಡಕ್ಕೆ ..!

ಬೆಂಗಳೂರು,ಮಾ.15- ಬೆಂಬಲಿಗರ ಒತ್ತಡಕ್ಕೆ ಮಣಿದು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.

Read more

ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ವಿರುದ್ಧ ತೊಡೆತಟ್ಟುವರೇ ಸಿ.ಪಿ.ಯೋಗೀಶ್ವರ್..?

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂತಿ ರುವ ನಗರ ಹಾಗೂ ಗ್ರಾಮೀಣ ಪ್ರದೇಶ ಒಳಗೊಂಡಿರುವ ವಿಭಿನ್ನ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಈ ಬಾರಿ ತೀವ್ರ ಕುತೂಹಲ

Read more

ಸೀಟು ಹಂಚಿಕೆ ಮುಗೀತು, ಈಗ ಅಭ್ಯರ್ಥಿಗಳ ಆಯ್ಕೆ ಕಸರತ್ತು

ಬೆಂಗಳೂರು, ಮಾ.14- ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ಈಗ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಕ್ಷೇತ್ರ ಗಳಲ್ಲಿ

Read more

ಪಟ್ಟಿ ಬಿಡುಗಡೆ ವಿಳಂಬ, ಆಕಾಂಕ್ಷಿಗಳ ತಳಮಳ

ಬೆಂಗಳೂರು,ಮಾ.13- ಲೋಕಸಭೆ ಚುನಾ ವಣೆ ದಿನಾಂಕ ಘೋಷಣೆಯಾಗಿ ನಾಲ್ಕು ದಿನ ಕಳೆದರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದೇ ಕಗ್ಗಂಟಾಗಿ ಪರಿಣಮಿಸಿರುವುದರಿಂದ ಆಕಾಂಕ್ಷಿಗಳಲ್ಲಿ ತಳಮಳ ಉಂಟಾಗಿದೆ.

Read more

ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ

ಬೆಂಗಳೂರು, ಮಾ.13- ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ

Read more

‘ಅನುಮಾನವೇ ಬೇಡ, ಮಂಡ್ಯದಿಂದ ನಾನು ಸ್ಪರ್ಧಿಸೋದು ಖಚಿತ’

ಮಳವಳ್ಳಿ, ಮಾ.13- ಸುಮಲತಾ ಸ್ಪರ್ಧೆಯ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಿದೆ. ಆದರೆ, ಗೊಂದಲಕ್ಕೆ ಕಾರಣವಾಗಿರುವುದು ಅವರು ಪಕ್ಷೇತರ ಅಭ್ಯರ್ಥಿನಾ ಅಥವಾ ಕಾಂಗ್ರೆಸ್ ಅಭ್ಯರ್ಥಿನಾ ಎಂಬುದು. ಇದಕ್ಕೆ ಇನ್ನೂ

Read more

ಮಾ.15 ರಿಂದ 18ರವರಿಗೆ ‘ಮಹಾ’ ಪ್ರಚಾರಕ್ಕೆ ಬಿಜೆಪಿ ಸಿದ್ಧತೆ

ಮುಂಬೈ, ಮಾ.13- ಹೈವೋಲ್ಟೆಜ್ ಲೋಕಸಭಾ ಚುನಾವಣೆಗಾಗಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಾ.15ರಿಂದ 18ರವರೆಗೆ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರಾಂದೋಲನ ಕೈಗೊಳ್ಳಲಿದೆ. ಮಹಾರಾಷ್ಟ್ರದಲ್ಲಿ

Read more

ಚಾಮರಾಜನಗರದಲ್ಲಿ ಹಲವಾರು ಲೆಕ್ಕಾಚಾರ, `ಕೈ’ ಕೋಟೆಗೆ ಬಿಜೆಪಿ ಲಗ್ಗೆ..!

ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದರೂ ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಹಲವು ಆಕಾಂಕ್ಷಿ ಗಳು ಕಾತರರಾಗಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್‍ನ ಆರ್.ಧ್ರುವನಾರಾಯಣ್ ಸಂಸದರಾಗಿ

Read more

ಚುನಾವಣಾ ಅಕ್ರಮಗಳ ದೂರುಗಳಿಗೆ 100 ನಿಮಿಷದಲ್ಲಿ ಸ್ಪಂದಿಸಲು ಮೊಬೈಲ್ ಆಪ್

ಬೆಂಗಳೂರು, ಮಾ.12-ಚುನಾವಣಾ ಆಯೋಗ ರೂಪಿಸಿರುವ ಸಿವಿಷಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ದೂರು ಸಲ್ಲಿಸಿದರೆ 100 ನಿಮಿಷಗಳೊಳಗಾಗಿ ಕ್ರಮಕೈಗೊಳ್ಳುವ ಕ್ಷಿಪ್ರ ವ್ಯವಸ್ಥೆಯನ್ನು ಚುನಾವಣಾ ಆಯೋಗ ರೂಪಿಸಿದೆ. ಕಳೆದ ಬಾರಿ ಬೆಂಗಳೂರಿನ

Read more