ಎಫ್‌ಎಸಿಟಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಫರ್ಟಿಲೈಸರ್ಸ್‌ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ಖಾಲಿ ಇರುವ ಮ್ಯಾನೇಜರ್ , ಅಧಿಕಾರಿ , ಟೆಕ್ನೀಶಿಯನ್ 274 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 06.05.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. ಮೇ 20.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಫರ್ಟಿಲೈಸರ್ಸ್‌ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ಖಾಲಿ ಇರುವ ಮ್ಯಾನೇಜರ್ , ಅಧಿಕಾರಿ , ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಬ್ಯಾಚುಲರ್ ಪದವಿ, ಪಿಜಿ ಪದವಿ, ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಹುದ್ದೆಗಳಿಗೆ ಸಂಸ್ಥೆಯ ನಿಯಮಾನುಸಾರ (ಅಧಿಸೂಚನೆಯಲ್ಲಿ ನೀಡಿರುವಂತೆ) ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕ ಅಭ್ಯರ್ಥಿಗಳು ಟೆಕ್ನೀಶಿಯನ್ , ಡ್ರಾಫ್ಟ್ಸ್‌ಮೆನ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು  ಸಂದರ್ಶನವನ್ನು ಆಧರಿಸಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: http://www.fact.co.in/

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ