Tuesday, April 23, 2024
spot_img

ಇದೀಗ ಬಂದ ಸುದ್ದಿ

ಮೋದಿ ದ್ವೇಷದ ಭಾಷಣ ಅಪಾಯದ ಮುನ್ಸೂಚನೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು,ಏ.23- ರಾಗಾ, ದ್ವೇಷ, ಅಸೂಯೆ, ಇಲ್ಲದೆ ಅಧಿಕಾರ ನಡೆಸುತ್ತೇವೆ ಎಂದು ಸಂವಿಧಾನದ ಮೇಲೆ ಪ್ರಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ, ಹಗೆತನದ ಭಾಷಣ ಮಾಡುತ್ತಿರುವುದು ಭಾರತಕ್ಕೆ ಅತ್ಯಂತ ಗಂಭೀರ ಹಾಗೂ ಅಪಾಯದ...

ಬೆಂಗಳೂರು ಸುದ್ದಿಗಳು

ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಿತ್ತು ಪರಾರಿಯಾಗಿದ್ದ ಮೂವರ ಬಂಧನ

ಬೆಂಗಳೂರು, ಏ.23- ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ದುಬಾರಿ ಬೆಲೆಯ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಲಿಗೆ ಮಾಡಿದ್ದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಿಸಿದ್ದ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು,ಏ.23- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಗೆ ಸುಳಿವು ಸಿಕ್ಕಿದ್ದು, ವ್ಯಕ್ತಿಯ ಲಗೇಜ್‍ಗಳನ್ನು ಪರಿಶೀಲಿಸಿದಾಗ,...

ಮನರಂಜನೆ

ಜಿಲ್ಲಾ ಸುದ್ದಿಗಳು

ಹನುಮ ಭಕ್ತರ ಮೇಲೆ ಬೊಲೇರೊ ವಾಹನ ಹರಿದು ಮೂವರ ಸಾವು

ರಾಯಚೂರು,ಏ.23- ಹನುಮ ಜಯಂತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ನೀರು ತರಲು ತೆರಳುತ್ತಿದ್ದ ಭಕ್ತರ ಮೇಲೆ ಬೊಲೇರೊ ವಾಹನ ಹರಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಶಕ್ತಿನಗರದ ಮೈಸೂರು ಪೆಟ್ರೋ ಕೆಮಿಕಲ್ಸ್...

ರಾಜಕೀಯ

ಕ್ರೀಡಾ ಸುದ್ದಿ

RCB ನಾಯಕ ಫಾಫ್‌ ಡುಪ್ಲೆಸಿಸ್‌ಗೆ 12 ಲಕ್ಷ ರೂ.ದಂಡ

ನವದೆಹಲಿ, ಏ. 22- ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 1 ರನ್ನಿಂದ ರೋಚಕ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ಗೆ 12 ಲಕ್ಷ...

ರಾಜ್ಯ

ಕನ್ನಡಿಗರ ಮೇಲೆ ಪ್ರಧಾನಿಗೆ ಏಕಿಷ್ಟು ದ್ವೇಷ..? : ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು,ಏ.23- ರಾಜ್ಯದ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ...

ಬಿಜೆಪಿಗೆ ವಿಶ್ವಕರ್ಮ ಮಹಾ ಸಂಘ ಬೆಂಬಲ

ಬೆಂಗಳೂರು, ಏ.23- ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು...

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂದೆನಿಸುತ್ತಿದೆ : ಪಿ.ರಾಜೀವ್

ಬೆಂಗಳೂರು, ಏ.23- ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಪಾಕಿಸ್ತಾನಕ್ಕೆ ಹಾರಲು ಪ್ಲಾನ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಬಾಂಬರ್‌ಗಳು

ಬೆಂಗಳೂರು, ಏ.23- ರಾಮೇಶ್ವರಂ ಕೆಫೆ ಸ್ಪೋಟಿಸಿದ ನಂತರ ಪಾಕಿಸ್ತಾನಕ್ಕೆ ಹಾರಲು ಬಾಂಬರ್ಗಳು ಸಿದ್ಧತೆ ಮಾಡಿಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿ ಎನ್ಐಎ ತನಿಖೆಯಲ್ಲಿ ಗೊತ್ತಾಗಿದೆ. ಎನ್ಐಎ ತಂಡ ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು...

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ಏ.23- ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ