Tuesday, April 23, 2024
spot_img

ಇದೀಗ ಬಂದ ಸುದ್ದಿ

ಪುಟಿನ್ ಅವರನ್ನು ಮೋದಿ ಅನುಸರಿಸುತ್ತಿದ್ದಾರೆ : ಶರದ್ ಪವಾರ್

ಅಮರಾವತಿ,ಏ.23- ಮಾಜಿ ಪ್ರಧಾನಿಗಳು ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿ ಇತರರನ್ನು ಮಾತ್ರ ಟೀಕಿಸುತ್ತಾರೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ತಮ್ಮ ಸರ್ಕಾರ ಜನರಿಗೆ ಏನು ಮಾಡಿದೆ ಎಂಬುದರ...

ಬೆಂಗಳೂರು ಸುದ್ದಿಗಳು

ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಿತ್ತು ಪರಾರಿಯಾಗಿದ್ದ ಮೂವರ ಬಂಧನ

ಬೆಂಗಳೂರು, ಏ.23- ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ದುಬಾರಿ ಬೆಲೆಯ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಲಿಗೆ ಮಾಡಿದ್ದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಿಸಿದ್ದ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು,ಏ.23- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಗೆ ಸುಳಿವು ಸಿಕ್ಕಿದ್ದು, ವ್ಯಕ್ತಿಯ ಲಗೇಜ್‍ಗಳನ್ನು ಪರಿಶೀಲಿಸಿದಾಗ,...

ಮನರಂಜನೆ

ಜಿಲ್ಲಾ ಸುದ್ದಿಗಳು

ಹನುಮ ಭಕ್ತರ ಮೇಲೆ ಬೊಲೇರೊ ವಾಹನ ಹರಿದು ಮೂವರ ಸಾವು

ರಾಯಚೂರು,ಏ.23- ಹನುಮ ಜಯಂತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ನೀರು ತರಲು ತೆರಳುತ್ತಿದ್ದ ಭಕ್ತರ ಮೇಲೆ ಬೊಲೇರೊ ವಾಹನ ಹರಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಶಕ್ತಿನಗರದ ಮೈಸೂರು ಪೆಟ್ರೋ ಕೆಮಿಕಲ್ಸ್...

ರಾಜಕೀಯ

ಕ್ರೀಡಾ ಸುದ್ದಿ

RCB ನಾಯಕ ಫಾಫ್‌ ಡುಪ್ಲೆಸಿಸ್‌ಗೆ 12 ಲಕ್ಷ ರೂ.ದಂಡ

ನವದೆಹಲಿ, ಏ. 22- ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 1 ರನ್ನಿಂದ ರೋಚಕ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ಗೆ 12 ಲಕ್ಷ...

ರಾಜ್ಯ

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ಏ.23- ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....

ರಾಜ್ಯ ಪೊಲೀಸರು ಅಸಹಾಯಕರಾಗಿದ್ದಾರೆ, ನೇಹಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಬೊಮ್ಮಾಯಿ

ಹುಬ್ಬಳ್ಳಿ,ಏ.23- ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಇಂದು ಹನುಮ...

ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಬಹಿರಂಗ ಸವಾಲು

ಬೆಂಗಳೂರು, ಏ.23- ರಾಜ್ಯದಲ್ಲಿ ಭೀಕರ ಬರಗಾಲ ಇದೆ ಎಂದು ಬೊಬ್ಬೆ ಹಾಕುತ್ತಿರುವ ಕಾಂಗ್ರೆಸ್ ನಾಯಕರು ಈವರೆಗೂ ಎಷ್ಟು ಪರಿಹಾರವನ್ನು ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಬಹಿರಂಗ...

ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೊಲೀಸರ ತಯಾರಿ ಹೇಗಿದೆ..?

ಬೆಂಗಳೂರು, ಏ.23- ರಾಜ್ಯದ ಮೊದಲ ಹಂತದಲ್ಲಿ ಏ.26ರಂದು ಮತದಾನ ನಡೆಯಲಿದ್ದು, ನಗರದ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ ಅವರು...

ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ

ಬೆಂಗಳೂರು, ಏ.23- ಲೋಕಸಭಾ ಚುನಾವಣೆಯ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಮೂರೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಏ.28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ7ರಂದು ರಾಜ್ಯದ 17...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ