Thursday, March 28, 2024

ಇದೀಗ ಬಂದ ಸುದ್ದಿ

ವಿಶ್ವಸಂಸ್ಥೆ ಮಹತ್ವದ ಸ್ಥಾನಕ್ಕೆ ಕಮಲ್ ಕಿಶೋರ್ ನೇಮಕ

ವಿಶ್ವಸಂಸ್ಥೆ, ಮಾ, 28 (ಪಿಟಿಐ) : ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉನ್ನತ ಅಧಿಕಾರಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ವಿಪತ್ತು ಅಪಾಯ ಕಡಿತದ ವಿಶೇಷ ಪ್ರತಿನಿಧಿಯಾಗಿ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನಲ್ಲಿ 6.22ಲಕ್ಷ ಹೊಸ ಮತದಾರರು

ಬೆಂಗಳೂರು,ಮಾ.28- ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ 6.22 ಲಕ್ಷ ಹೊಸ ಮತದಾರರಿದ್ದಾರೆ. ಬೆಂಗಳೂರು ದಕ್ಷಿಣ, ಕೇಂದ್ರ ಹಾಗೂ ಉತ್ತರ ಲೋಕಸಭಾ ಕ್ಷೇತ್ರದ...

ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿದ ಪೊಲೀಸರು

ಬೆಂಗಳೂರು, ಮಾ.28- ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ವೈಟ್ಫೀಲ್ಡ್ ವಿಭಾಗದ ಎಂಟು ಠಾಣಾ ವ್ಯಾಪ್ತಿಗಳಲ್ಲಿ ಬೆಳ್ಳಂಬೆಳಗ್ಗೆ ಸುಮಾರು 200 ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ವೈಟ್ಫೀಲ್ಡ್...

ಮನರಂಜನೆ

ಜಿಲ್ಲಾ ಸುದ್ದಿಗಳು

ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ,ಮಾ.28- ಸಂಸದ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....

ರಾಜಕೀಯ

ಕ್ರೀಡಾ ಸುದ್ದಿ

ಶುಭಮನ್ ಗಿಲ್‌ಗೆ 12 ಲಕ್ಷ ದಂಡ

ಬೆಂಗಳೂರು, ಮಾ.27- ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ 63 ರನ್ಗಳ ಸೋಲಿನಿಂದ ಕಂಗೆಟ್ಟಿದ್ದ ನಾಯಕ ಶುಭಮನ್ ಗಿಲ್ಗೆ ಐಪಿಎಲ್ ಮಂಡಳಿಯು 12 ಲಕ್ಷ ರೂ....

ರಾಜ್ಯ

ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ ಏರಿಕೆ, 11.24 ಲಕ್ಷ ಮಂದಿಯಿಂದ ಮೊದಲ ಬಾರಿಗೆ ಮತದಾನ

ಬೆಂಗಳೂರು,ಮಾ.28- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಯುವ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿ ಕೊಂಡಿರುವ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ...

ನಾಮಪತ್ರ ಸಲ್ಲಿಕೆ ಆರಂಭ : ಶಾಂತಿ-ಸುವ್ಯವಸ್ಥೆ ಕಾಪಾಡಲು ಏ.8ರವರೆಗೆ ನಿಷೇಧಾಜ್ಞೆ

ಬೆಂಗಳೂರು, ಮಾ.28- ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಇಂದಿನಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದ್ದು, ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಏ.8ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಇಂದು ಬೆಳಗ್ಗೆ 10...

ರಾಮೇಶ್ವರ ಕೆಫೆ ಸ್ಫೋಟ : ಮತ್ತಿಬ್ಬರನ್ನು ವಶಕ್ಕೆ ಪಡೆದು ಎನ್‍ಐಎ ವಿಚಾರಣೆ

ಬೆಂಗಳೂರು,ಮಾ.28-ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.ನಿನ್ನೆ ಎನ್‍ಐಎ ಅಧಿಕಾರಿಗಳ ತಂಡ ಬೆಂಗಳೂರು ನಗರ, ತೀರ್ಥಹಳ್ಳಿ, ಭಟ್ಕಳ ಮುಂತಾದ ಕಡೆ ಏಕಕಾಲದಲ್ಲಿ...

ಚುನಾವಣಾ ಕಾಂಚಾಣ : ಈವರೆಗೆ ರಾಜ್ಯದಲ್ಲಿ 55 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ, ಮದ್ಯ ಜಪ್ತಿ

ಬೆಂಗಳೂರು,ಮಾ.28- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಗದು, ಉಚಿತ ಉಡುಗೊರೆ, ಮದ್ಯ, ಚಿನ್ನ, ಬೆಳ್ಳಿ, ವಜ್ರಾಭರಣಗಳು ಸೇರಿದಂತೆ 55.76 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಾಜ್ಯದಲ್ಲಿ ಜಪ್ತಿ ಮಾಡಲಾಗಿದೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಪ್ರಸಕ್ತ...

12 ಹಾಲಿ ಸಂಸದರಿಗೆ ಗೇಟ್‍ಪಾಸ್ : ಸೋತವರು, ಮಾಜಿ ಸಿಎಂಗಳಿಗೆ ಬಿಜೆಪಿ ಚಾನ್ಸ್

ಬೆಂಗಳೂರು,ಮಾ.28- ಓರ್ವ ಕೇಂದ್ರದ ಹಾಲಿ ಸಚಿವ ಸೇರಿದಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 12 ಮಂದಿ ಹಾಲಿ ಸಂಸದರಿಗೆ ಗೇಟ್‍ಪಾಸ್ ನೀಡಿದೆ.ಮೂವರು ಸಂಸದರ ರಾಜಕೀಯ ನಿವೃತ್ತಿ ಸೇರಿದಂತೆ 12 ಮಂದಿ ಸಂಸದರಿಗೆ...

Most Read

ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ