ಬೇಷರತ್ ಆಗಿ ಕಾಂಗ್ರೆಸ್’ನ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತೇನೆ : ಆನಂದ್‍ಸಿಂಗ್

ಬಳ್ಳಾರಿ, ಫೆ.10- ಯಾವುದೇ ಪೂರ್ವ ಷರತ್ತುಗಳಿಲ್ಲದೆ ತಾವು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪಕ್ಷದ ಗೆಲುವಿಗೆ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತೇನೆ ಎಂದು ವಿಜಯನಗರ(ಹೊಸಪೇಟೆ) ಕ್ಷೇತ್ರದ ಶಾಸಕ ಆನಂದ್‍ಸಿಂಗ್ ಹೇಳಿದ್ದಾರೆ.

Read more