ಬೇಲೂರು, ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ, ರೈತರಲ್ಲಿ ಮೊಗದಲ್ಲಿ ಮಂದಹಾಸ

ಚಿಕ್ಕಮಗಳೂರು,ಏ.4– ಜಿಲ್ಲೆಯ ಶೃಂಗೇರಿ , ಕೊಪ್ಪ , ಕಡೂರು ತಾಲ್ಲೂಕಿನ ಸುತ್ತಮುತ್ತ ಗ್ರಾಮಗಳಲ್ಲಿ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಬೀರಿದೆ.  

Read more