ಆಪರೇಷನ್ ಕಮಲಕ್ಕೆ ಕಾಂಗ್ರೆಸ್’ನಿಂದ ಬಿಗ್ ಕೌಂಟರ್..!

ಬೆಂಗಳೂರು, ಮೇ 16-ಕಾಂಗ್ರೆಸ್ ರಚನೆಗೆ ಅವಕಾಶ ಸಿಗದಂತೆ ಮಾಡಲು ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ.

Read more

ಅನುಮಾನಕ್ಕೆಡೆಮಾಡಿಕೊಟ್ಟ ಕಾಂಗ್ರೆಸ್ ನ 11 ಮಂದಿ ಶಾಸಕರ ನಡೆ..!

ಬೆಂಗಳೂರು, ಮೇ 16-ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದ ಬಿ.ನಾಗೇಂದ್ರ, ಆನಂದ್‍ಸಿಂಗ್ ಸೇರಿದಂತೆ 11 ಮಂದಿ ಶಾಸಕರು ಮಧ್ಯಾಹ್ನದವರೆಗೂ ಶಾಸಕಾಂಗ ಸಭೆಗೆ ಹಾಜರಾಗದೆ ಗೊಂದಲದ ವಾತಾವರಣ ಮೂಡುವಂತೆ ಮಾಡಿದ್ದರು.

Read more

ನನ್ನನು ಬಿಜೆಪಿ ನಾಯಕರು ಹೈಜಾಕ್ ಮಾಡಿದ್ದಾರೆ ಎನ್ನುವುದು ಕೇವಲ ಗಾಳಿ ಸುದ್ದಿ

ಬೆಂಗಳೂರು, ಮೇ 16-ಬಿಜೆಪಿ ನಾಯಕರು ತಮ್ಮನ್ನು ಹೈಜಾಕ್ ಮಾಡಿದ್ದಾರೆ ಎನ್ನುವುದು ಕೇವಲ ಗಾಳಿ ಸುದ್ದಿ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಎ.ಮಂಜುನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

Read more

ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ 2ನೇ ಬಾರಿ ಹಕ್ಕು ಮಂಡಿಸಿದ ಬಿಜೆಪಿ

ಬೆಂಗಳೂರು,ಮೇ16-ಅತಂತ್ರ ಫಲಿತಾಂಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕೆಂದು ಕೋರಿ ರಾಜ್ಯಪಾಲರಿಗೆ ಇಂದು ಎರಡನೇ ಬಾರಿ ಹಕ್ಕು ಮಂಡಿಸಿದೆ. ಪಕ್ಷದ

Read more

ಕುಮಾರಸ್ವಾಮಿ ಎದುರು ಗಳಗಳನೆ ಅತ್ತ ಮಾಜಿ ಶಾಸಕ ಕೋನರೆಡ್ಡಿ..!

ಬೆಂಗಳೂರು, ಮೇ 16-ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಮನನೊಂದಿರುವ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಖಾಸಗಿ ಹೊಟೇಲ್‍ನಲ್ಲಿ ಕುಮಾರಸ್ವಾಮಿ ಅವರನ್ನು

Read more

ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲಾ ಶಾಸಕರು ನಮ್ಮ ಜೊತೆಗಿದ್ದಾರೆ : ಹೆಚ್ಡಿಕೆ

ಬೆಂಗಳೂರು, ಮೇ 16-ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲಾ ಶಾಸಕರು ಒಟ್ಟಾಗಿ ನಮ್ಮ ಜೊತೆಯಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಖಾಸಗಿ

Read more

ಆಪರೇಷನ್ ಕಮಲಕ್ಕೊಳಗಾಗದಂತೆ ಕಾಂಗ್ರೆಸ್‍ ಶಾಸಕರಿಗೆ ರೆಸಾರ್ಟ್ ನಲ್ಲಿ ರಕ್ಷಣೆ

ಬೆಂಗಳೂರು, ಮೇ 16-ಆಪರೇಷನ್ ಕಮಲದ ಭೀತಿಯಿಂದ ಕಂಗಾಲಾಗಿರುವ ಕಾಂಗ್ರೆಸ್ ತನ್ನ ಪಕ್ಷದ ಶಾಸಕರನ್ನು ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಿದೆ. ಇಂದು ಶಾಸಕಾಂಗ ಸಭೆ ನಂತರ ಎಲ್ಲಾ ಶಾಸಕರನ್ನು ಒಗ್ಗೂಡಿಸಿ

Read more

ರಾಜ್ಯಪಾಲರ ಅಂಗಳದಲ್ಲಿ ಸರ್ಕಾರ ರಚನೆಯ ಚಂಡು

ಬೆಂಗಳೂರು,ಮೇ16- ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಹಗ್ಗ ಜಗ್ಗಾಟ ಎರಡೂ ಕಡೆಯಿಂದಲೂ ಇಂದು ಮುಂದುವರೆದಿದೆ. ಸರ್ಕಾರ ರಚನೆಗೆ ಬಿಜೆಪಿ ಶತ ಪ್ರಯತ್ನ

Read more

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿಎಸ್‍ವೈ ಆಯ್ಕೆ

ಬೆಂಗಳೂರು,ಮೇ16- ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.   ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ

Read more

ಅರಸೀಕೆರೆಯಲ್ಲಿ ಹ್ಯಾಟ್ರಿಕ್ ಸಾಧಿಸಿದ ಕೆ.ಎಂ.ಶಿವಲಿಂಗೇಗೌಡ

ಅರಸೀಕೆರೆ, ಮೇ 16- ಸತತ ಮೂರನೇ ಬಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರನ್ನು ಆಶೀರ್ವದಿಸುವ ಮೂಲಕ ಕ್ಷೇತ್ರದ ಜನತೆ ಹ್ಯಾಟ್ರಿಕ್ ಗೆಲುವಿನ ಉಡುಗೊರೆ ನೀಡಿ ಹೊಸ ಇತಿಹಾಸ ಬರೆದಿದ್ದಾರೆ.

Read more