ದ್ವಿಚಕ್ರ ವಾಹನ ಕಳ್ಳನ ಬಂಧನ

ಕೋಲಾರ, ಅ.6- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ ಪೊಲೀಸರು 21 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಹೊಸಕೋಟೆ ನಿವಾಸಿ ಸಲೀಂ(30) ಬಂಧಿತ ಆರೋಪಿ.ಈತ

Read more