ಮಹಾರಾಷ್ಟ್ರ ಮಾದರಿಯಲ್ಲಿ ಮೌಢ್ಯನಿಷೇಧ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ

ಬೆಂಗಳೂರು, ಸೆ.21- ಭಾರೀ ಕೋಲಾಹಲಕ್ಕೆ ದಾರಿ ಮಾಡಿಕೊಟ್ಟಿದ್ದ ಜ್ಯೋತಿಷ್ಯ ಹಾಗೂ ವಾಸ್ತುವನ್ನು ಕೈ ಬಿಟ್ಟು ಉಳಿದಂತೆ ಮಹಾರಾಷ್ಟ್ರ ಮಾದರಿಯಲ್ಲಿ ಮೌಢ್ಯನಿಷೇಧ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಲು ಮುಂದಾಗಿದೆ.

Read more