10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳಿಗೆ ಶಾಶ್ವತವಾಗಿ ಬೀಗ ಬೀಳಲಿದೆ

ಬೆಂಗಳೂರು, ಅ.8-ಇನ್ನು ಮುಂದೆ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ಅಂತಹ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಶಾಶ್ವತ ಬೀಗ ಬೀಳಲಿದೆ.  ಈಗಾಗಲೇ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು

Read more

ಇನ್ನು ಮುಂದೆ ಶಾಲಾ ಕಾಲೇಜು ಅಡ್ಮಿಷನ್ ಗೂ ಆಧಾರ್ ಕಾರ್ಡ್ ಕಡ್ಡಾಯ..!

ಬೆಂಗಳೂರು,ಅ.8- ಇನ್ನು ಮುಂದೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.  ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಕಡ್ಡಾಯವಾಗಲಿದ್ದು , ಪದವಿಪೂರ್ವ, ಪ್ರೌಢಶಾಲೆ,

Read more

ಚರ್ಚಾ ಸ್ಪರ್ಧೆಯಲ್ಲಿ ರೂರಲ್ ಕಾಲೇಜು ಪ್ರಥಮ

ಕನಕಪುರ, ಅ.7- ಬೆಂಗಳೂರಿನ ಶ್ರೀ ಶಾರದಾಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಕನಕಪುರದ ರೂರಲ್ ಎಜುಕೇಷನ್ ಸೊಸೈಟಿಯ ಪದವಿ ಕಾಲೇಜು ಪ್ರಥಮ ಪರ್ಯಾಯ ಪಾರಿತೋಷಕವನ್ನು

Read more

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅಪಹರಣ

ಮುದ್ದೇಬಿಹಾಳ,ಅ.3- ಕಾಲೇಜಿಗೆಂದು ತೆರಳಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ತಾಲೂಕಿನ ಕೋಳೂರ ತಾಂಡಾದಿಂದ ನಿನ್ನೆ ವರದಿಯಾಗಿದೆ.ಪಟ್ಟಣದ ಎಂಜಿವಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಅಧ್ಯಯನ ಮಾಡುತ್ತಿರುವ

Read more

ಬಡಜನರಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ವೈದ್ಯಕೀಯ ಕಾಲೇಜು : ಸಿ.ಎಂ

ಚಾಮರಾಜನಗರ, ಸೆ.20- ಗ್ರಾಮೀಣರು ಹಾಗೂ ಬಡಜನರಿಗೆ ಸಮರ್ಪಕವಾದ ವೈದ್ಯಕೀಯ ಸೌಲಭ್ಯ ಒದಗಿಸುವ ಉದ್ದೇಶದೊಂದಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಚಾಮರಾಜನಗರ ಹೊರವಲಯದ ಯಡಪುರದಲ್ಲಿ

Read more

ಬಸವನಹಳ್ಳಿ ಸರ್ಕಾರಿ ಕಾಲೇಜು ವಿದ್ಯಾರ್ಥಿನಿಗೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು, ಆ.25- ನಗರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚಾಂಪಿಯನ್ ಆದ ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಭಾಗ್ಯಜ್ಯೋತಿಗೆ ಆಡಳಿತ ಮಂಡಳಿ

Read more

ಖಾಸಗಿ ಕಾಲೇಜಿಗಿಂತ ಉತ್ತಮವಾಗಿದೆ ಸರ್ಕಾರಿ ಕಾಲೇಜು

ಕಡೂರು, ಆ.15- ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ತನ್ನದೇ ಆದ ಇತಿಹಾಸ ಹೊಂದಿದ್ದು ಯಾವುದೇ ಖಾಸಗಿ ಕಾಲೇಜುಗಳಿಗಿಂತ ಉತ್ತಮವಾಗಿದೆ ಎಂದು ಶಾಸಕ ವೈ.ಎಸ್.ವಿ.ದತ್ತಾ ತಿಳಿಸಿದರು.  ಪಟ್ಟಣದ

Read more