ಮಲಗಿದ್ದ ಕಾಂಗ್ರೆಸ್ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ರಾಯಚೂರು, ಡಿ.21- ಮಲಗಿದ್ದ ಕಾಂಗ್ರೆಸ್ ಮುಖಂಡನ ಮೇಲೆರಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುರ್ಘಟನೆ ಮಾನ್ವಿ ತಾಲೂಕಿನ ಉದ್ಘಾಳ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸಾಬನಗೌಡ (55)

Read more