‘ನಿಮ್ಮ ಪ್ರಾರ್ಥನೆಯೇ ನನಗೆ ಮರುಜನ್ಮ ನೀಡಿದೆ’ : ಜಯಲಲಿತಾ

ಚೆನ್ನೈ.ನ.13 : ‘ಜನರ ಪ್ರಾರ್ಥನೆಯಿಂದ ಮರುಹುಟ್ಟು ಪಡೆದೆ. ನ.19 ರಂದು ನಡೆಯಲಿರುವ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಅಭ್ಯರ್ಥಿಗಳಿಗೆ ಮತಹಾಕಿ’ ಎಂದು ತಮಿಳುನಾಡು ಮುಖ್ಯಮಂತ್ರಿ ಜಯ ಲಲಿತಾ ರಾಜ್ಯದ

Read more

ಶೀಘ್ರದಲ್ಲೇ ಅಮ್ಮ ಮತ್ತೆ ‘ದರ್ಬಾರ್’ ನಡೆಸಲಿದ್ದಾರೆ

ಚೆನ್ನೈ, ನ.2- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಶೀಘ್ರವೇ ಅವರು ಕಾರ್ಯನಿರ್ವಹಿಸಲಿದ್ದಾ ರೆ ಎಂದು ಪಕ್ಷದ ಪ್ರಮುಖರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.ಎಐಎಡಿಎಂಕೆ ಪಕ್ಷದ ವಕ್ತಾರ

Read more

ಉಪ ಚುನಾವಣೆ ನಾಮಪತ್ರಕ್ಕೆ ಜಯಲಲಿತಾ ಹೆಬ್ಬೆಟ್ಟಿನ ಸಹಿ ಹಾಕಿದ ಜಯಲಲಿತಾ

ಚೆನ್ನೈ, ಅ.29-ತೀವ್ರ ಅನಾರೋಗ್ಯದಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಉಪಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ಬಿ ಫಾರಂಗೆ ಹೆಬ್ಬೆಟ್ಟಿನ ಗುರುತು ಹಾಕಿ

Read more

ಅ. 27ರಂದು ಅಪೋಲೋ ಆಸ್ಪತ್ರೆಯಿಂದ ಜಯಲಲಿತಾ ಡಿಸ್ಚಾರ್ಜ್

ಚೆನ್ನೈ,ಅ.19-ತಮಿಳುನಾಡು ಮುಖ್ಯಮಂತ್ರಿ ಮತ್ತು ಅಣ್ಣಾ ಡಿಎಂಕೆ ಅಧಿನಾಯಕಿ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅ.27ರಂದು ಇಲ್ಲಿನ ಅಪೋಲೊ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Read more

ಜಯಲಲಿತಾ ಮೇಲೆ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಕಾಟ್ಜುಗೆ ಲವ್ ಆಗಿತಂತ್ತೆ..!

ಚೆನ್ನೈ,ಅ.12-ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಮಾಧ್ಯಮಗಳಿಗೆ ಆಹಾರವಾಗುತ್ತಿರುವ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಈಗ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತ

Read more

ರಹಸ್ಯವಾಗಿಯೇ ಉಳಿದಿದೆ ಜಯಲಲಿತಾ ಆರೋಗ್ಯದ ಗುಟ್ಟು..! : ರಿಪೀಟ್ ಆಗುತ್ತಾ ಹಿಸ್ಟರಿ..!

ಬೆಂಗಳೂರು, ಅ.8- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಗುಟ್ಟು ಇನ್ನೂ ರಟ್ಟಾಗುತ್ತಿಲ್ಲ. ಅದು ರಹಸ್ಯವಾಗಿಯೇ ಉಳಿದಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಅವರ ಆಪ್ತರಿಗೆ

Read more

ಆಸ್ಪತ್ರೆಗೆ ಭೇಟಿ ನೀಡಿ ಜಯಲಲಿತಾ ಆರೋಗ್ಯ ವಿಚಾರಿಸಿದ ರಾಹುಲ್ : ರಾಜಕೀಯದಲ್ಲಿ ಅಚ್ಚರಿ

ಚೆನ್ನೈ, ಅ.7-ಅತ್ಯಂತ ಕುತೂಹಲಕರ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಿದರು. ರಾಹುಲ್

Read more

ಖ್ಯಾತ ನಟ ಅಜಿತ್ ‘ಅಮ್ಮ’ನ ಉತ್ತರಾಧಿಕಾರಿಯಾಗುವುದು ಬಹುತೇಕ ಖಚಿತ…!!

ಚೆನ್ನೈ, ಅ.7- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಖ್ಯಾತ ಚಿತ್ರನಟ ಅಜಿತ್ ಅಮ್ಮನ ಉತ್ತರಾಧಿಕಾರಿ ಆಗುವುದು ಬಹುತೇಕ ಖಚಿತವಾಗಿದೆ. ಈ

Read more

ತಮಿಳುನಾಡಿನಲ್ಲಿ ಜಯಲಲಿತಾ ಕುರ್ಚಿಗಾಗಿ ರಾಜಕೀಯ ಲೆಕ್ಕಚಾರ ಆರಂಭ

ಚೆನ್ನೈ, ಅ.5– ಮುಖ್ಯಮಂತ್ರಿ ಜಯಲಲಿತಾ ಅವರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಚಾರ ಆರಂಭವಾಗಿದೆ. ಜಯಾ ಆಸ್ಪತ್ರೆಗೆ ಸೇರಿ 13 ದಿನಗಳು ಕಳೆದಿದೆ. ಇತ್ತ ಸಿಎಂ

Read more

ಜಯಲಲಿತಾ ಅನಾರೋಗ್ಯದ ಬಗ್ಗೆ ಆಸ್ಟ್ರೇಲಿಯಾದಲ್ಲಿರುವ ಜ್ಯೋತಿಷಿ ಹೇಳಿದ್ದೇನು ಗೊತ್ತೇ..?

ಚೆನ್ನೈ, ಅ.4- ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅನಾರೋಗ್ಯದ ಹಿನ್ನೆಲೆಯಲ್ಲಿ ಜ್ಯೋತಿಷಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಜ್ಯೋತಿಷಿಯೊಬ್ಬರ ಪ್ರಕಾರ, 2014ರಿಂದಲೇ ಜಯಲಲಿತಾ ಅವರಿಗೆ ಆರೋಗ್ಯ ಸಮಸ್ಯೆ ಇದೆ.

Read more