ನಕಲಿ ವೈದ್ಯರ ಹಾವಳಿ ತಡೆಗಟ್ಟಲು ನೋಂದಣಿ ನವೀಕರಣ ಕಡ್ಡಾಯ

ಬೆಂಗಳೂರು,ಜ.7-ರಾಜ್ಯಾದ್ಯಂತ ಹೆಚ್ಚುತ್ತಿರುವ ನಕಲಿ ವೈದ್ಯರನ್ನು ತಡೆಗಟ್ಟಲು ಐದು ವರ್ಷಕ್ಕೊಮ್ಮೆ ನಡೆಯುತ್ತಿದ್ದ ನೋಂದಣಿ ನವೀಕರಣವನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಅಧ್ಯಕ್ಷ ಡಾ.ಎಚ್.ವೀರಭದ್ರಪ್ಪ ತಿಳಿಸಿದ್ದಾರೆ.   ಇತ್ತೀಚಿನ

Read more