ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ವಿರುದ್ಧ ಭಾರತ ಆಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ

ನವದೆಹಲಿ, ಮೇ 8– ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ವೈರಿ ಪಾಕಿಸ್ತಾನ ವಿರುದ್ಧ ಆಡಬೇಕೇ ಬೇಡವೇ ಎಂಬ ನಿರ್ಧಾರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತ್‍ಚೌದರಿ ಅವರು

Read more

ಬಿಸಿಸಿಐಗೆ ತಾತ್ಕಲಿಕ ನೂತನ ಸಮಿತಿ ರಚನೆ, ವಿನೋದ್ ರಾಯ್ ಮುಖ್ಯಸ್ಥ

ನವದೆಹಲಿ,ಜ.31- ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ತಾತ್ಕಾಲಿಕವಾಗಿ ನೂತನ ಸಮಿತಿಯನ್ನು ರಚಿಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬಿಸಿಸಿಐನಲ್ಲಿ ಆಡಳಿತ ನಡೆಸಲು ನಾಲ್ವರ ಸದಸ್ಯ ಸಮಿತಿ

Read more

ಬಿಸಿಸಿಐ ಆಡಳಿತಗಾರರ ಹೆಸರು ಶಿಫಾರಸ್ಸು ಮಾಡಲು ನಾರಿಮನ್ ಬದಲಿಗೆ ದಿವಾನ್ ಅವರಿಗೆ ಸುಪ್ರೀಂ ಸೂಚನೆ

ನವದೆಹಲಿ, ಜ.3-ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಆಡಳಿತಗಾರರ ಹೆಸರುಗಳ ಶಿಫಾರಸ್ಸಿಗೆ ನೆರವಾಗಲು ಖ್ಯಾತ ವಕೀಲ ಎಫ್.ಎಸ್.ನಾರಿಮನ್ ಬದಲಿಗೆ ಕಾರ್ಯನಿರ್ವಹಿಸುವಂತೆ ಹಿರಿಯ ವಕೀಲ ಅನಿಲ್ ದಿವಾನ್ ಅವರಿಗೆ

Read more

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್‍ರಿಗೆ ಗೇಟ್ ಪಾಸ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಜ.2- ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಅಧ್ಯಕ್ಷ ಅನುರಾಗ್ ಠಾಕೂರ್ ಅವರನ್ನು ಪದಚ್ಯುತಿಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಲೋಧಾ ಕಮಿಟಿ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ

Read more

ಲೋಧಾ ಸಮಿತಿ ಶಿಫಾರಸ್ಸು ಅನುಷ್ಠಾನಕ್ಕೆ ಬಿಸಿಸಿಐಗೆ 2 ವಾರ ಗಡುವು ನೀಡಿದ ಸುಪ್ರೀಂ

ನವದೆಹಲಿ,ಅ.21- ನ್ಯಾ.ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಲು ಹಿಂದೇಟು ಹಾಕುತ್ತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ನ್ಯಾ.ಲೋಧಾ ಶಿಫಾರಸ್ಸುಗಳನ್ನು ಎರಡು ವಾರದೊಳಗೆ

Read more

ಅಂತಿಮ ಟೆಸ್ಟ್ : ಕ್ಲೀನ್‍ಸ್ವೀಪ್ ಸಾಧಿಸುವತ್ತ ಕೊಹ್ಲಿ ಪಡೆ ಸಜ್ಜು

ಇಂದೋರ್, ಅ.7- ಲೋಧಾ ಹಾಗೂ ಬಿಸಿಸಿಐ ನಡು ವಿನ ಘರ್ಷಣೆ ನಡುವೇ ನಾಳೆ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡುವತ್ತ

Read more

ಬಿಸಿಸಿಐಗೆ ಸುಪ್ರೀಂ ಶಾಕ್ : ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ವರ್ಗಾವಣೆಗೆ ಬ್ರೇಕ್

ಮುಂಬೈ, ಅ.7– ರಾಜ್ಯ ಕ್ರಿಕೆಟ್ ಸಮಿತಿಗಳಿಗೆ ಬಿಸಿಸಿಐ ಯಾವುದೇ ಮೂಲದ ಹಣ ವರ್ಗಾವಣೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ದಸರಾ ಹಬ್ಬದ ಪ್ರಯುಕ್ತ ಕೋರ್ಟ್

Read more

ಬಿಸಿಸಿಐ ಅಧ್ಯಕ್ಷರನ್ನು ವಜಾಗೊಳಿಸುವಂತೆ ಸುಪ್ರೀಂಗೆ ಲೋಧಾ ಸಮಿತಿ ಮೊರೆ

ನವದೆಹಲಿ, ಸೆ.28-ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ-ಬಿಬಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್, ಕಾರ್ಯದರ್ಶಿ ಅಜಯ್ ಶಿರ್ಕೆ ಸೇರಿದಂತೆ ಮಂಡಳಿಯ ಪದಾಧಿಕಾರಿಗಳು ಮತ್ತು ಉನ್ನತಾಧಿಕಾರಿಗಳನ್ನು ವಜಾಗೊಳಿಸುವಂತೆ

Read more

ಬಿಸಿಸಿಐ ಆಯ್ಕೆ ಸಮಿತಿಗೆ ಪ್ರಸಾದ್

ಮುಂಬೈ, ಸೆ.21- ಸುಪ್ರೀಂಕೋರ್ಟ್ ನೇಮಿಸಿದ್ದ ಲೋಧಾ ಸಮಿತಿ ಶಿಫಾರಸುಗಳನ್ನು ಗಾಳಿಗೆ ತೂರಿರುವ ಬಿಸಿಸಿಐ ಇಂದು ಮಾಜಿ ವಿಕೆಟ್ ಕೀಪರ್ -ಬ್ಯಾಟ್ಸ್‍ಮನ್ ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಐದು ಸದಸ್ಯರ ಆಯ್ಕೆ

Read more

ರಾಷ್ಟ್ರೀಯ ಆಯ್ಕೆದಾರರ ಹುದ್ದೆಗೆ ಮೊಂಗಿಯಾ, ವೆಂಕಟೇಶ್‌ಪ್ರಸಾದ್ ಅರ್ಜಿ

ಮುಂಬೈ,ಸೆ.15- ಬಿಸಿಸಿಐ ಭಾರತ ತಂಡದ ಹಿರಿಯರ, ಕಿರಿಯರ ಹಾಗೂ ಮಹಿಳೆಯರ ತಂಡಗಳನ್ನು ಆಯ್ಕೆ ಮಾಡುವ ರಾಷ್ಟ್ರೀಯ ಆಯ್ಕೆದಾರರ ಹುದ್ದೆಗಳಿಗೆ ಇದೇ ಮೊದಲ ಬಾರಿಗೆ ಜಾಹೀರಾತಿನ ಮೂಲಕ ಅರ್ಜಿಗಳನ್ನು

Read more