10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳಿಗೆ ಶಾಶ್ವತವಾಗಿ ಬೀಗ ಬೀಳಲಿದೆ
ಬೆಂಗಳೂರು, ಅ.8-ಇನ್ನು ಮುಂದೆ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ಅಂತಹ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಶಾಶ್ವತ ಬೀಗ ಬೀಳಲಿದೆ. ಈಗಾಗಲೇ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು
Read more