ಅಧಿಕಾರಿಯ ಕಿರುಕುಳ ಆರೋಪ : ನೌಕರ ಆತ್ಮಹತ್ಯೆ ಯತ್ನ

ಮಾಲೂರು, ಫೆ.5-ಅಧಿಕಾರಿಯ ಕಿರುಕುಳಕ್ಕೆ ಮನನೊಂದು ಖಾಸಗಿ ಕಂಪನಿಯ ನೌಕರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಪಟ್ಟಣದ ದೊಡ್ಡಮಸೀದಿಯ ಅರುಣ್(25) ಕಳೆದ ಮೂರು ವರ್ಷಗಳಿಂದ ಮುತ್ತೂಟ್ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು

Read more

ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ತುಮಕೂರು,ಸೆ.26-ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲು ಜಮೀನು ನೀಡಿದ ರೈತರ ಸಾಲ ಮನ್ನಾ ಮಾಡಬೇಕು. ಎಲ್ಲ ಕೆರೆಗಳಿಗೂ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ

Read more

ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಯತ್ನ

ಶಿವಮೊಗ್ಗ, ಸೆ.23-ಕಾವೇರಿ ವಿಚಾರದಲ್ಲಿ ಬಿಜೆಪಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ವಿನೋಬಾ ನಗರದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ

Read more

ಅಧಿಕಾರಿಗಳಿಂದ ಲೈಂಗಿಕ ದೌರ್ಜನ್ಯ, ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆಗೆ ಯತ್ನ

ತುಮಕೂರು, ಸೆ.8- ಹಿರಿಯ ಅಧಿಕಾರಿಗಳಿಂದ ಲೈಂಗಿಕ ದೌರ್ಜನ್ಯ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಿಬ್ಬಂದಿಗಳ ಎದುರಿನಲ್ಲೇ ನಿಂದಿಸುತ್ತಾರೆಂದು ಆರೋಪಿಸಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು

Read more

ದೇವಸ್ಥಾನದಲ್ಲಿ ಕಳವಿಗೆ ಯತ್ನ

ಚನ್ನಪಟ್ಟಣ, ಸೆ.2- ಶಕ್ತಿದೇವತೆ ಎಂದೇ ಹೆಸರಾಗಿರುವ ನಗರದ ಕೋಟೆಯ ಕಾಳಮ್ಮನ ದೇವಸ್ಥಾನದಲ್ಲಿ ಕಳ್ಳತನಕ್ಕೆ ವಿಫಲಯತ್ನ ನಡೆದಿದ್ದು, ದೇಗುಲದಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮೆರಾದಲ್ಲಿನ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ

Read more

ಕೌಟುಂಬಿಕ ಕಲಹ : ಪತ್ನಿ ಆತ್ಮಹತ್ಯೆ ಯತ್ನ

ಎಚ್‍ಡಿಕೋಟೆ,ಆ.31-ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಅಣ್ಣೂರಿನ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸವಿತಾ(30) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಪ್ಪ

Read more

ಬಾಲಕಿ ಮೇಲೆ ಅತ್ಯಾಚಾರ ಯತ್ನ : ಯುವಕನಿಗೆ ಧರ್ಮದೇಟು

ಮಾಗಡಿ, ಆ.27- ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಹಿಡಿದು ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವು ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ

Read more

ಗಾಂಜಾ ಮಾರಾಟ ಯತ್ನ’ : ವ್ಯಕ್ತಿ ಬಂಧನ

ತುಮಕೂರು,ಜು.20- ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೆಕ್ತಿಯೊಬ್ಬನನ್ನು ಸಿ.ಸಿ.ಬಿ. ಪೊಲೀಸರು ಬಂಧಿಸಿ ಒಂದೂ ವರೆ  ಕೆಜಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ ತೇಜಸ್ ಕುಮಾರು ಬಂಧಿತ ಆರ್ತಿಕ್ ತಿಲಕ್ ಪಾರ್ಕ

Read more

ಶಾಸಕರ ಸಂಬಂಧಿಯ ಕಾರು ಕಳವು ವಿಫಲ ಯತ್ನ

ತುಮಕೂರು, ಆ.18- ನಗರ ಶಾಸಕ ಡಾ.ರಫೀಕ್ ಅಹಮ್ಮದ್ ಅವರ ಭಾಮೈದ ಅಲ್ತಾಫ್ ಅವರಿಗೆ ಸೇರಿದ ಕಾರನ್ನು ಕಳವು ಮಾಡುವ ವಿಫಲ ಯತ್ನ ಇಂದು ಬೆಳಗಿನ ಜಾವ ನಡೆದಿದ್ದು,

Read more