ರಾಜೀನಾಮೆ ನೀಡುವ ಪ್ರಶ್ನೆಯೇ : ತನ್ವೀರ್ ಸೇಠ್

ಬೆಂಗಳೂರು, ನ.12- ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ನಾನು ಯಾವುದೇ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿಲ್ಲ. ಈ ಸಂಬಂಧ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

Read more

ಇದುವರೆಗೂ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ, ತಿರಸ್ಕರಿಸಿಯೂ ಇಲ್ಲ

ಬೆಂಗಳೂರು,ಅ.18- ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆ ಯನ್ನು ಇದುವರೆಗೂ ಅಂಗೀಕರಿಸಿಲ್ಲ. ತಿರಸ್ಕರಿಸಿಯೂ ಇಲ್ಲ ಎಂದು ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಇಂದಿಲ್ಲಿ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ

Read more

ದಾವಣಗೆರೆ ಮೇಯರ್ ರಾಜೀನಾಮೆ

ದಾವಣಗೆರೆ,ಅ.18- ಅಧಿಕಾರ ಹಂಚಿಕೆ ಒಡಂಬಡಿಕೆ ಹಿನ್ನೆಲೆಯಲ್ಲಿ ಮೇಯರ್ ಅಶ್ವಿನಿ ಪ್ರಶಾಂತ್ ರಾಜೀನಾಮೆ ನೀಡಿದ್ದಾರೆ. ಮೊದಲೇ ನಿರ್ಧರಿಸಿದಂತೆ ಹಿರಿಯ ನಾಯಕರ ಅಣತಿಯ ಮೇರೆಗೆ ಅಶ್ವಿನಿಯವರು ಪದತ್ಯಾಗ ಮಾಡಿದ್ದು ಈಗ ಹೊಸ

Read more

‘ಕೈ’ಬಿಟ್ಟ ಶ್ರೀನಿವಾಸ್ ಪ್ರಸಾದ್ : ಸ್ಪೀಕರ್’ಗೆ ಕೈಬರಹದ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು, ಅ.17-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿರುವ ದಲಿತ ಸಮುದಾಯದ ಪ್ರಭಾವಿ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಇಂದು

Read more

ರಾಜೀನಾಮೆ ಶ್ರೀನಿವಾಸ್ ಪ್ರಸಾದ್ ಅವರ ವೈಯಕ್ತಿಕ ವಿಚಾರ : ಪ್ರಿಯಾಂಕ್ ಖರ್ಗೆ

ಬಾಗಲಕೋಟೆ,ಅ.17-ರಾಜೀನಾಮೆ ನೀಡುವುದು ಅವರ ವೈಯಕ್ತಿಕ ವಿಚಾರ. ಆದರೆ ನಮ್ಮಿಂದ ಏನಾದರೂ ತೊಂದರೆಯಾಗಿದ್ದರೆ ಅವರು ಹೇಳಿದಂತೆ ಕೇಳಲು ನಾವು ಸಿದ್ದ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್

Read more

ರಾಜೀನಾಮೆ ನೀಡಲು ಸಿದ್ದ : ಸುಧಾಕರ್

ಚಿಕ್ಕಬಳ್ಳಾಪುರ,ಸೆ.22-ಕಾವೇರಿ ನೀರಿನ ಹಂಚಿಕೆ ವಿಷಯದಲ್ಲಿ ನ್ಯಾಯ ಸಿಗುತ್ತದೆ ಎನ್ನುವುದಾರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ತಾವು ಸಿದ್ಧ ಎಂದು ಶಾಸಕ ಡಾ ಕೆ.ಸುಧಾಕರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಕಾವೇರಿ ಅನ್ಯಾಯ : ಮೈಸೂರು ಮೇಯರ್ ಭೈರಪ್ಪ ರಾಜೀನಾಮೆ

ಮೈಸೂರು, ಸೆ.13- ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದರಿಂದ ನಾನು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಹಾನಗರ ಪಾಲಿಕೆ ಮೇಯರ್ ಭೈರಪ್ಪ ತಿಳಿಸಿದ್ದಾರೆ. ಪ್ರಸ್ತುತ ವಿದೇಶದಲ್ಲಿರುವ ಭೈರಪ್ಪ ಅವರು

Read more

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿ.ಶ್ರೀನಿವಾಸ ಪ್ರಸಾದ್ ರಾಜೀನಾಮೆ..?

ನಂಜನಗೂಡು, ಸೆ 09 – ರಾಜ್ಯದ ಹಿರಿಯ ರಾಜಕಾರಣಿ ಕೇಂದ್ರ ಮತ್ತು ರಾಜ್ಯದ ಮಾಜಿ ಸಚಿವರು ಸ್ಥಳೀಯ ಶಾಸಕರು ಆದ ವಿ.ಶ್ರೀನಿವಾಸ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ

Read more

400ಕ್ಕೂ ಹೆಚ್ಚು ಆರೆಸ್ಸೆಸ್ ಕಾರ್ಯಕರ್ತರ ರಾಜೀನಾಮೆ

ಪಣಜಿ, ಸೆ.1-ಗೋವಾ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಸ್ಥಾನದಿಂದ ಸುಭಾಷ್ ವೆಲಿಂಗ್ಕರ್ ಅವರನ್ನು ವಜಗೊಳಿಸಿರುವ ಕ್ರಮವನ್ನು ಖಂಡಿಸಿ ಸಂಘಟನೆಯ 400ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆಗೆ ಮುಂದಾಗಿದ್ದಾರೆ.

Read more