ಲಾಕಪ್ ಡೆತ್ : ಉದ್ರಿಕ್ತರಿಂದ ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ, ಲಕ್ಷ್ಮೇಶ್ವರ ಉದ್ವಿಗ್ನ

ಗದಗ, ಫೆ.5– ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಿದ್ದ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಲಾಕಪ್ ಡೆತ್ ಎಂದು ಮೃತನ ಕಡೆಯವರು ಹಾಗೂ

Read more