ವಿದ್ಯುತ್ ತಂತಿ ತುಳಿದು ರೈತ ಸಾವು

ಕೆ.ಆರ್.ಪೇಟೆ,ಅ.22-ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತನೊಬ್ಬ ಮೃತಪಟ್ಟ ಘಟನೆ ಕೆ.ಆರ್.ಪುರ ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾಂತರಾಜ್(45) ಮೃತಪಟ್ಟ ರೈತ. ಕಾಂತರಾಜ್ ಇಂದು

Read more